ಉನ್ನತ ಶಿಕ್ಷಣದಲ್ಲಿ ಮೀಸಲಾತಿ ರದ್ದು

0
396

ನವದೆಹಲಿ:  ಉನ್ನತ ಶಿಕ್ಷಣದಲ್ಲಿ ಮೀಸಲಾತಿ ಹೊರತುಪಡಿಸಬೇಕೆಂದು ಸರ್ವೋಚ್ಛ ನ್ಯಾಯಾಲಯ ತಿಳಿಸಿದೆ. ಉನ್ನತ ಶಿಕ್ಷಣ ಪಡೆಯಲು ಅರ್ಹತೆ ಮಾತ್ರ ಮಾನದಂಡವಾಗಬೇಕೆಂದೂ ಇಂದು ಪೂರ್ವಾಹ್ನ ನ್ಯಾಯಾಲಯ ತೀರ್ಪು ನೀಡಿದೆ. ಈ ತೀರ್ಪನ್ನು ಕೇಂದ್ರಸರಕಾರ ಜ್ಯಾರಿಗೊಳಿಸಬೇಕೆಂದು ಒತ್ತಾಯಿಸಿದೆ.

ಸರ್ವೋಚ್ಛ ನ್ಯಾಯಾಲಯದ ಮಹತ್ವದ ಈ ತೀರ್ಪು ಭಾರೀ ವಿರೋಧಕ್ಕೆ ಕಾರಣವಾಗಿದೆ. ಮೀಸಲಾತಿ ರದ್ದುಪಡಿಸಲು ಬಿಡೆವು ಎಂದು ಎಡರಂಗ ತಿಳಿಸಿದೆ. ಸಿಪಿಎಂ ರಾಜ್ಯ ಸಮಿತಿ ಸದಸ್ಯ, ಮಾಜಿ ಸಚಿವ ಥೋಮಸ್ ಐಸಾಕ್ ಈ ಕುರಿತು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಸರ್ವೋಚ್ಛ ನ್ಯಾಯಾಲಯದ ತೀರ್ಪು ಸಂವಿಧಾನ ವಿರೋಧಿ ಎಂದು ಖ್ಯಾತ ನ್ಯಾಯವಾದಿ ಕಾಳೀಶ್ವರ ರಾವ್ ತಿಳಿಸಿದ್ದಾರೆ.

NO COMMENTS

LEAVE A REPLY