ರಾಜ್ಯದಲ್ಲಿ ಭಾರೀ ಮಳೆಗೆ ಸಾಧ್ಯತೆ

0
16

ತಿರುವನಂತಪುರ:  ಕೇರಳದ ವಿವಿಧ ಭಾಗಗಳಲ್ಲಿ ಇಂದು ಗಾಳಿ, ಸಿಡಿಲು ಸಹಿತ ಮಳೆ ಸುರಿಯಲು ಸಾಧ್ಯತೆಯಿದೆಯೆಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

೭ರಿಂದ ೧೧ ಸೆಂಟಿ ಮೀಟರ್ ವರೆಗೆ ಮಳೆ ಸುರಿಯಲಿದೆ. ಮಲಪ್ಪುರಂ, ಪಾಲಕ್ಕಾಡ್, ತೃಶೂರು ಜಿಲ್ಲೆಗಳಿಗೆ ಪ್ರತ್ಯೇಕ ಜಾಗ್ರತಾ ನಿರ್ದೇಶ ನೀಡಲಾಗಿದೆ.

NO COMMENTS

LEAVE A REPLY