ಅನಧಿಕೃತ ಹೊಯ್ಗೆ ವಶ

0
11

ಕುಂಬಳೆ: ಟಿಪ್ಪರ್ ಲಾರಿಯಲ್ಲಿ ಅನಧಿಕೃತವಾಗಿ ಸಾಗಿಸುತ್ತಿದ್ದ ಹೊಯ್ಗೆ ಯನ್ನು ಇಂದು ಬೆಳಿಗ್ಗೆ ಆರಿಕ್ಕಾಡಿ ರಾಷ್ಟ್ರೀಯ ಹೆದ್ದಾರಿಯಿಂದ ಕುಂಬಳೆ ಎಸ್.ಐ. ಟಿ.ವಿ. ಅಶೋಕ್ ನೇತೃತ್ವದ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಲಾರಿ ಚಾಲಕ ಆಲಂಪಾಡಿ ಎರ್ದುಂಕ ಡವಿನ ಉನೈಸ್(೩೨)ನನ್ನು ಬಂಧಿಸಿರು ವುದಾಗಿ ಪೊಲೀಸರು ತಿಳಿಸಿದ್ದಾರೆ.

NO COMMENTS

LEAVE A REPLY