ಯುವಕ ನಾಪತ್ತೆ

0
42

ಕಾಸರಗೋಡು: ಉಳಿಯತ್ತಡ್ಕದ ಎಸ್‌ಪಿ ನಗರ ಕ್ವಾರ್ಟರ್ಸ್‌ನಲ್ಲಿ ವಾಸಿಸುತ್ತಿರುವ ಖೈರುನ್ನೀಸಾ ಎಂಬವರ ಪುತ್ರ ಮೊಹಮ್ಮದ್ ಶರೀಫ್ (೧೭) ನಾಪತ್ತೆಯಾಗಿರುವುದಾಗಿ ವಿದ್ಯಾನಗರ ಪೊಲೀಸರಿಗೆ ದೂರು ನೀಡಲಾಗಿದೆ.

ಎಪ್ರಿಲ್ ೧ರಂದು ಕೆಲಸಕ್ಕೆ ಹೋಗುವುದಾಗಿ ಮನೆಯವರಲ್ಲಿ ತಿಳಿಸಿ ಹೋದ ಮೊಹಮ್ಮದ್ ಶರೀಫ್ ಬಳಿಕ ಮನೆಗೆ ಹಿಂತಿರುಗಿಲ್ಲವೆಂದು ಆತನ ತಾಯಿ ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ. ಇದರಂತೆ ಪೊಲೀಸರು ಪ್ರಕರಣ ದಾಖಲಿಸಿ ಶೋಧ ಆರಂಭಿಸಿದ್ದಾರೆ.

NO COMMENTS

LEAVE A REPLY