ಬೈಕ್ ಢಿಕ್ಕಿ: ಪಾದಚಾರಿಗೆ ಗಂಭೀರ

0
49

ಕಾಸರಗೋಡು: ನಗರದ ಬ್ಯಾಂಕ್ ರಸ್ತೆಯಲ್ಲಿ ಮೊನ್ನೆ ಬೈಕ್ ಢಿಕ್ಕಿ ಹೊಡೆದು ಕರಂದಕ್ಕಾಡ್ ಭೂಪಾಸ್ ಕಂಪೌಂಡ್‌ನ ನಾರಾಯಣನ್(೭೦) ಎಂಬವರು ಗಂಭೀರ ಗಾಯಗೊಂಡಿದ್ದಾರೆ. ಅವರನ್ನು ಆಸ್ಪತ್ರೆಯಲ್ಲಿ ದಾಖಲಿಸ ಲಾಗಿದೆ. ಈ ಬಗ್ಗೆ ಬೈಕ್ ಸವಾರನ ವಿರುದ್ಧ ಪೊಲೀಸರು ಕೇಸು ದಾಖಲಿಸಿದ್ದಾರೆ.

NO COMMENTS

LEAVE A REPLY