೨೦೮ ಪ್ಯಾಕೆಟ್ ತಂಬಾಕು ಉತ್ಪನ್ನ ವಶ

0
13

ಕಾಸರಗೋಡು: ವಿದ್ಯಾನಗರ ಚಾಲದಲ್ಲಿ ವಿದ್ಯಾನಗರ ಪೊಲೀಸರು ನಿನ್ನೆ ನಡೆಸಿದ ಕಾರ್ಯಾಚರಣೆಯಲ್ಲಿ ಕೇರಳದಲ್ಲಿ ನಿಷೇಧ ಹೇರಲಾಗಿರುವ ೨೦೮ ಪ್ಯಾಕೆಟ್ ತಂಬಾಕು ಉತ್ಪನ್ನಗಳನ್ನು ವಶಪಡಿಸಿದ್ದಾರೆ.

ಈ ಸಂಬಂಧ ಚಾಲದ ಅಹಮ್ಮದ್ (೫೦)ನನ್ನು ಪೊಲೀಸರು ಬಂಧಿಸಿ ಕೇಸು ದಾಖಲಿ ಸಿಕೊಂಡಿದ್ದಾರೆ.

NO COMMENTS

LEAVE A REPLY