ನೇಣು ಬಿಗಿದು ಸಾವನ್ನಪ್ಪಿದ ಸ್ಥಿತಿಯಲ್ಲಿ ಪತ್ತೆ

0
150

ಅಡೂರು: ಇಲ್ಲಿನ ಚೈತನಡ್ಕದ ಬುದ್ದ ನಾಯ್ಕ ಎಂಬವರ ಪುತ್ರ ಕೃಷ್ಣ ನಾಯ್ಕ (೫೮) ಮನೆ ಪಕ್ಕದ ಕೊಟ್ಟಿಗೆ ಯಲ್ಲಿ ನೇಣು ಬಿಗಿದು ಸಾವನ್ನಪ್ಪಿದ್ದಾರೆ. ಇವರು ಅಸೌಖ್ಯದಿಂದ ಬಳಲುತ್ತಿದ್ದರೆನ್ನ ಲಾಗಿದೆ. ಆದೂರು ಪೊಲೀಸರು ತನಿಖೆ ನಡೆಸಿದ ಬಳಿಕ ಮೃತದೇಹವನ್ನು ಕಾಸರಗೋಡು ಜನರಲ್ ಆಸ್ಪತ್ರೆಯಲ್ಲಿ ನಿನ್ನೆ ಮರಣೋತ್ತರ ಪರೀಕ್ಷೆಗೊಳಪಡಿಸಿ ಮನೆಯವರಿಗೆ ಬಿಟ್ಟುಕೊಡಲಾಗಿದೆ. ಮೃತರು ಪತ್ನಿ ಚಂದ್ರಾವತಿ, ಮಕ್ಕಳಾದ ದಿನೇಶ್, ಮೋಹನ, ಶಂಕರ, ಜಗದೀಶ ಹಾಗೂ ಅಪಾರ ಬಂಧು-ಮಿತ್ರರನ್ನು ಅಗಲಿದ್ದಾರೆ.

NO COMMENTS

LEAVE A REPLY