ಹೊಗೆಸೊಪ್ಪು ಉತ್ಪನ್ನ ಸಹಿತ ಓರ್ವ ಸೆರೆ 

0
11

ಪೆರ್ಲ: ೧೩೯ ಪ್ಯಾಕೆಟ್ ಹೊಗೆಸೊಪ್ಪು ಉತ್ಪನ್ನಗಳಸಹಿತ ಪೆರ್ಲ ನಿವಾಸಿ ಅಂದುಮಾನ್ (೩೬)ನನ್ನು ಸೆರೆಹಿಡಿಯಲಾಗಿದೆ. ಮಾರಾಟ ನಡೆಸುತ್ತಿದ್ದಾಗ ಈತನನ್ನು ಸೆರೆಹಿಡಿಯಲಾಗಿದೆ ಎಂದು ಅಬಕಾರಿ ಅಧಿಕಾರಿಗಳು ತಿಳಿಸಿದ್ದಾರೆ.

NO COMMENTS

LEAVE A REPLY