ಕರ್ನಾಟಕ ಮದ್ಯ ಸಹಿತ ಓರ್ವ ಸೆರೆ

0
12

ಕುಂಬಳೆ: ಎರಡೂಕಾಲು ಲೀಟರ್ ಕರ್ನಾಟಕ ಮದ್ಯ ಸಹಿತ ಬಾಯಾರುಪದವಿನ ಪದ್ಮನಾಭ ದೇವಾಡಿಗ ಎಂಬಾತನನ್ನು ಅಬಕಾರಿ ತಂಡ ಬಂಧಿಸಿದೆ. ಈತನ ವಿರುದ್ಧ ಕೇಸು ದಾಖಲಿಸಿ ಬಿಡುಗಡೆ ಗೊಳಿಸಲಾಗಿದೆ.

NO COMMENTS

LEAVE A REPLY