ಕರಿಪ್ಪೂರ್‌ನಲ್ಲಿ ಮತ್ತೆ ಚಿನ್ನ ವಶ

0
38

ಕಲ್ಲಿಕೋಟೆ: ಕರಿಪ್ಪೂರ್ ವಿಮಾನ ನಿಲ್ದಾಣದಲ್ಲಿ ಇಬ್ಬರು ಪ್ರಯಾಣಿಕರಿಂದ ೧೦೮೮ ಗ್ರಾಂ ಚಿನ್ನವನ್ನು ಕಸ್ಟಮ್ಸ್ ಪ್ರಿವೆಂಟಿವ್ ವಿಭಾಗ ವಶಪಡಿಸಿದೆ. ಇದಕ್ಕೆ ೪೮ ಲಕ್ಷ ರೂ. ಮೌಲ್ಯ ಅಂದಾಜಿಸಲಾಗಿದೆ.

NO COMMENTS

LEAVE A REPLY