ಯುವತಿ ನಾಪತ್ತೆ

0
154

ಕುಂಬಳೆ: ಆರಿಕ್ಕಾಡಿ ಕಡವತ್ತ್ ನಿವಾಸಿ ಮೊಹಮ್ಮದ್ ಕುಂಞಿ ಎಂಬವರ ಪುತ್ರಿ ಹಸೀನ (೨೨) ನಾಪತ್ತೆಯಾದ ಬಗ್ಗೆ ಕುಂಬಳೆ ಪೊಲೀಸರಿಗೆ ದೂರು ನೀಡಲಾಗಿದೆ. ಈ ತಿಂಗಳ ೧೪ರಂದು ಬೆಳಿಗ್ಗೆ ೧೦ ಗಂಟೆಗೆ ಮನೆಯಿಂದ ತೆರಳಿದ್ದು, ಆ ಬಳಿಕ ಹಿಂತಿರುಗಲಿಲ್ಲವೆಂದು ಈಕೆಯ ಸಹೋದರ ಆಶಿಫ್ ಪೊಲೀಸರಿಗೆ ದೂರು ನೀಡಿದ್ದಾರೆ. ಈ ಬಗ್ಗೆ ಕೇಸು ದಾಖಲಿಸಿ ತನಿಖೆ ನಡೆಸಲಾಗುತ್ತಿದೆ.

NO COMMENTS

LEAVE A REPLY