ಪಯಸ್ವಿನಿ ಹೊಳೆಯಲ್ಲಿ ಪತ್ತೆಯಾದ ಮೃತದೇಹ ಸುಳ್ಯ ನಿವಾಸಿಯದ್ದು

0
101

ಅಡೂರು: ಪಯಸ್ವಿನಿ ಹೊಳೆಯ ದೇವರಡ್ಕ ಎಂಬಲ್ಲಿ ಇತ್ತೀಚೆಗೆ ಪತ್ತೆಯಾದ ಮೃತದೇಹ ಸುಳ್ಯ ಕಲ್ಲುಗುಂಡಿ ನಿವಾಸಿ ಲೋಕೇಶ್ ನಾಯ್ಕ್ (೫೦) ಎಂಬವರದ್ದಾಗಿದೆ. ಮೃತ ವ್ಯಕ್ತಿಯ ಗುರುತು ಸಂಬಂಧಿಕರು ಪತ್ತೆಹಚ್ಚಿದ್ದಾರೆ. ಮೃತದೇಹವನ್ನು ಕಾಸರಗೋಡು ಜನರಲ್ ಆಸ್ಪತ್ರೆಯ ಶವಾಗಾರದಲ್ಲಿರಿಸಲಾಗಿತ್ತು. ನಾಲ್ಕು ದಿನಗಳ ಹಿಂದೆ ಲೋಕೇಶ್ ನಾಪತ್ತೆಯಾಗಿದ್ದು, ಈ ಬಗ್ಗೆ ಸುಳ್ಯ ಪೊಲೀಸರು ಕೇಸು ದಾಖಲಿಸಿದ್ದಾರೆ.

NO COMMENTS

LEAVE A REPLY