೧೬ರ ಬಾಲಕಿಗೆ ಕಿರುಕುಳ: ಆರೋಪಿ ಸೆರೆ

0
212

ಮಂಜೇಶ್ವರ: ೧೬ರ ಬಾಲಕಿಗೆ ಅತ್ಯಾಚಾರ ನಡೆಸಿದ ಪ್ರಕರಣದ ಆರೋಪಿಯನ್ನು  ಮಂಜೇಶ್ವರ ಪೊಲೀಸರು ಬಂಧಿಸಿದ್ದಾರೆ. ಪಾವೂರು ಸಮೀಪದ ೨೪ರ ಹರೆಯದ ಯುವಕ ಬಂಧಿತ ಆರೋಪಿ. ಈತನನ್ನು ನ್ಯಾಯಾಲಯ ದಲ್ಲಿ ಹಾಜರುಪಡಿಸಲಾಗಿದ್ದು, ರಿಮಾಂಡ್ ವಿಧಿಸಲಾಗಿದೆ. ೨೦೨೦ ಮಾರ್ಚ್‌ನಲ್ಲಿ ಸಂಬಂಧಿಕರ ಮನೆಗೆ ಬಂದಿದ್ದ ೧೬ರ ಬಾಲಕಿಯನ್ನು ಪುಸಲಾಯಿಸಿ ಲೈಂಗಿಕ ಕಿರುಕುಳ ನೀಡಿದ್ದನೆಂದು ಪೊಲೀಸರು ಪೋಕ್ಸೋ ಕಾಯ್ದೆ ಪ್ರಕಾರ ಪ್ರಕರಣ ದಾಖಲಿಸಿದ್ದರು.

NO COMMENTS

LEAVE A REPLY