ಬಾಯಾರಿನಲ್ಲಿ ಇಂದು ‘ಚಾಯ್‌ಪೇ ಚರ್ಚಾ’

0
48

ಮಂಜೇಶ್ವರ: ಮಂಜೇಶ್ವರ ಮಂಡಲ ಬಿಜೆಪಿ ಅಭ್ಯರ್ಥಿ ಕೆ. ಸುರೇಂದ್ರನ್‌ರ ಪರ ಚುನಾವಣಾ ಪ್ರಚಾರದ ಅಂಗವಾಗಿ ಇಂದು ಮಧ್ಯಾಹ್ನ ಬಾಯಾರಿನಲ್ಲಿ ಚಾಯ್‌ಪೇ ಚರ್ಚಾ ಕಾರ್ಯಕ್ರಮ ನಡೆಯಲಿದೆ. ಕರ್ನಾಟಕ ಸಚಿವ ಸುರೇಶ್ ಕುಮಾರ್, ಶಾಸಕ ರಾಜೇಶ್ ನಾಯ್ಕ್ ಮೊದಲಾ ದವರು ಭಾಗವಹಿಸುವರು.

NO COMMENTS

LEAVE A REPLY