ರಜನಿಕಾಂತ್‌ಗೆ ದಾದಾ ಸಾಹೇಬ್ ಪಾಲ್ಕೆ ಪ್ರಶಸ್ತಿ

0
34

ನವದೆಹಲಿ: ಚಲನಚಿತ್ರನಟ, ರಜನೀಕಾಂತ್ ಸಿನಿಮಾ ವಲಯದ ಉನ್ನತ ಪ್ರಶಸ್ತಿ ದಾದಾ ಸಾಹೇಬ್ ಪಾಲ್ಕೆ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ತಮಿಳು, ತೆಲುಗು, ಹಿಂದಿ, ಕನ್ನಡ ಸಹಿತ ವಿವಿಧ ಚಿತ್ರಗಳಲ್ಲಿ ನಟಿಸಿ, ಚಲನಚಿತ್ರ ರಂಗಕ್ಕೆ ಅಮೋಘ ಕೊಡುಗೆ ನೀಡಿದ ಹಿನ್ನೆಲೆಯಲ್ಲಿ ಅವರಿಗೆ ಈ ಪ್ರಶಸ್ತಿ ನೀಡಲಾಗುತ್ತಿದೆ. ಈ ಹಿಂದೆ ಅಮಿತಾಬ್ ಬಚ್ಚನ್ ಸಹಿತ ಹಲವರಿಗೆ ಈ ಪ್ರಶಸ್ತಿ ಲಭಿಸಿತ್ತು

NO COMMENTS

LEAVE A REPLY