ವಾಯುಭಾರ ಕುಸಿತ, ನಾಳೆಯಿಂದ ರಾಜ್ಯದಲ್ಲಿ ತೀವ್ರ ಮಳೆ ಸಾಧ್ಯತೆ

0
15

ತಿರುವನಂತಪುರ: ಬಂಗಾಳ ಸಮುದ್ರದಲ್ಲಿ ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ ಕೇರಳದಲ್ಲಿ ನಾಳೆಯಿಂದ ಈ ತಿಂಗಳ ೧೫ರವರೆಗೆ ಮಳೆ ಉಂಟಾಗಲಿದೆಯೆಂದು ಹವಾಮಾನ ಇಲಾಖೆ ಹೇಳಿದೆ. ಇದರ ಅಂಗವಾಗಿ ಈ ತಿಂಗಳ ೧೩ರಂದು ಕಾಸರಗೋಡು ಸಹಿತ ವಿವಿಧ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ನಾಳೆ ವಾಯುಭಾರ ಕಂಡು ಬರಲಿದ್ದು, ಮುಂದಿನ ಮೂರು ದಿನಗಳಲ್ಲಿ ಕೇರಳ, ಜಾರ್ಖಂಡ್, ಒಡಿಶಾ ಸಹಿತ ವಿವಿಧ ರಾಜ್ಯಗಳಲ್ಲಿ ಭಾರೀ ಮಳೆಯಾಗಲಿದೆ.

NO COMMENTS

LEAVE A REPLY