ಪೆಟ್ರೋಲಿಯಂ ಉತ್ಪನ್ನ ಜಿಎಸ್‌ಟಿ ವ್ಯಾಪ್ತಿಗೆ ತರಲು ಚಿಂತನೆ

0
34

ದಿಲ್ಲಿ: ಇಂಧನ ಬೆಲೆ ಗಗನಕ್ಕೇರುತ್ತಿರುವ ಹಿನ್ನೆಲೆಯಲ್ಲಿ ಪೆಟ್ರೋಲಿಯಂ ಉತ್ಪನ್ನಗಳನ್ನು ಜಿಎಸ್‌ಟಿ ವ್ಯಾಪ್ತಿಯಲ್ಲಿ  ಸೇರಿಸುವ ಬಗ್ಗೆ ಕೇಂದ್ರ ಚಿಂತನೆ ನಡೆಸಿದೆ. ಶುಕ್ರವಾರ ಲಕ್ನೋದಲ್ಲಿ ಜರಗುವ ಜಿಎಸ್‌ಟಿ ಕೌನ್ಸಿಲ್ ಸಭೆಯಲ್ಲಿ ಈ ಬಗ್ಗೆ ಅಂತಿಮ ತೀರ್ಮಾನ ಉಂಟಾಗಲಿದೆ.

ಈ ಮೂಲಕ ಪೆಟ್ರೋಲ್, ಡೀಸೆಲ್ ಬೆಲೆ ಕಡಿಮೆಯಾಗಬ ಹುದಾಗಿದ್ದು, ಈ ಎರಡೂ ಉತ್ಪನ್ನ ಹೊರತುಪಡಿಸಿ ಇತರ ಯಾವುದಾ ದರೂ ಒಂದೆರಡು ಉತ್ಪನ್ನಗಳನ್ನು ಜಿಎಸ್‌ಟಿಯಲ್ಲಿಸೇರಿಸಲು ಸಾಧ್ಯತೆಯಿದೆ. ಪೆಟ್ರೋಲಿಯಂ ಉತ್ಪನ್ನಗಳನ್ನು ಜಿಎಸ್‌ಟಿ ವ್ಯಾಪ್ತಿಯಲ್ಲಿ ಸೇರಿಸುವುದಕ್ಕೆ ತೀವ್ರವಾಗಿ ವಿರೋಧಿಸುವುದಾಗಿ ಕೇರಳ ತಿಳಿಸಿದೆ.

NO COMMENTS

LEAVE A REPLY