ಬಿಜೆಪಿ ಜಿಲ್ಲಾಧ್ಯಕ್ಷರಾಗಿ ರವೀಶ ತಂತ್ರಿ ಅಧಿಕಾರ ಸ್ವೀಕಾರ

0
46

ಕಾಸರಗೋಡು: ಬಿಜೆಪಿ ಜಿಲ್ಲಾಧ್ಯಕ್ಷರಾಗಿ ಕುಂಟಾರು ರವೀಶ ತಂತ್ರಿಯವರು ಅಧಿಕಾರ ವಹಿಸಿಕೊಂ ಡರು. ಬಿಜೆಪಿ ಜಿಲ್ಲಾ ಸಮಿತಿ ಕಚೇರಿ ಯಲ್ಲಿ ಇಂದು ಬೆಳಿಗ್ಗೆ  ಅಧಿಕಾರ ಸ್ವೀಕಾರ ಕಾರ್ಯಕ್ರi ನಡೆಯಿತು. ಕಾರ್ಯಕ್ರಮವನ್ನು ಬಿಜೆಪಿ ರಾಜ್ಯ ಉಪಾಧ್ಯಕ್ಷ ಪಿ.ರಘುನಾಥನ್ ಉದ್ಘಾಟಿಸಿದರು. ರಾಜ್ಯ ಕಾರ್ಯದರ್ಶಿಯಾಗಿ ಆಯ್ಕೆಯಾದ ಕೆ. ಶ್ರೀಕಾಂತ್ ಅಧ್ಯಕ್ಷತೆ ವಹಿಸಿದರು. ನೇತಾರರಾದ ಎಂ. ಸಂಜೀವ ಶೆಟ್ಟಿ, ಪ್ರಮಿಳಾ ಸಿ. ನಾಯ್ಕ್, ವಿ. ಬಾಲಕೃಷ್ಣ ಶೆಟ್ಟಿ, ಪಿ. ಸುರೇಶ್ ಕುಮಾರ್ ಶೆಟ್ಟಿ, ಸತೀಶ್ಚಂದ್ರ ಭಂಡಾರಿ, ಸುಧಾಮ ಗೋಸಾಡ, ಎ. ವೇಲಾಯುಧನ್, ಪಿ. ರಮೇಶ್ ಮೊದಲಾದವರು ಉಪಸ್ಥಿತರಿದ್ದರು.

NO COMMENTS

LEAVE A REPLY