ಬಸ್‌ನಲ್ಲಿ ಸಾಗಿಸಿದ ಮದ್ಯ ವಶ

0
28

ಹೊಸಂಗಡಿ: ಮಂಜೇಶ್ವರ ಅಬಕಾರಿ ಚೆಕ್‌ಪೋಸ್ಟ್‌ನಲ್ಲಿ ವಾಹನ ತಪಾಸಣೆ ವೇಳೆ ಬಸ್‌ನಲ್ಲಿ ಸಾಗಿಸಿದ ೪ ಲೀ. ಕರ್ನಾಟಕ ಮದ್ಯವನ್ನು ವಶಪಡಿಸಲಾಗಿದೆ. ಮಂಜೇಶ್ವರ ಅಬಕಾರಿ ಚೆಕ್‌ಪೋಸ್ಟ್ ಇನ್‌ಸ್ಪೆಕ್ಟರ್ ಶ್ರೀನಿವಾಸನ್‌ರ ನೇತೃತ್ವದಲ್ಲಿ ವಾಹನ ತಪಾಸಣೆ ನಡೆಸಲಾಗಿದೆ. ಆದರೆ ಆರೋಪಿಗಳ ಪತ್ತೆಯಾಗದ ಕಾರಣ ಕೇಸು ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.

NO COMMENTS

LEAVE A REPLY