ವಿಷ ಸೇವಿಸಿ ಆಸ್ಪತ್ರೆಯಲ್ಲಿ ದಾಖಲಾದ ಯುವತಿ ಮೃತ್ಯು

0
115

 ಬದಿಯಡ್ಕ:  ವಿಷ ಸೇವಿಸಿ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಯುವತಿ ಮೃತಪಟ್ಟ ಘಟನೆ ನಡೆದಿದೆ. ಬದಿಯಡ್ಕ ಬಳಿಯ ಚಂಬಲ್ತಿಮಾರ್ ನಿವಾಸಿ  ದಿ| ಮೋಹನರ ಪುತ್ರಿ ಪ್ರಜ್ಞಾ (೨೧) ನಿನ್ನೆ ಮಂಗಳೂರು ಆಸ್ಪತ್ರೆಯಲ್ಲಿ ಮೃತಪಟ್ಟ ಯುವತಿ.

ವಾರದ ಹಿಂದೆ ಈಕೆ ವಿಷ ಸೇವಿಸಿದ್ದು, ಈ ಹಿನ್ನೆಲೆಯಲ್ಲಿ ಮಂಗಳೂರು ಆಸ್ಪತ್ರೆಯಲ್ಲಿ ದಾಖಲಿಸಲಾಗಿತ್ತು. ನಿನ್ನೆ ಆಕೆ ಮೃತಪಟ್ಟಳು. ಬದಿಯಡ್ಕ ಪೊಲೀಸರು ಕೇಸು ದಾಖಲಿಸಿ ದ್ದಾರೆ. ಇದೇ ವೇಳೆ ಈಕೆ ಪರೀಕ್ಷೆಯಲ್ಲಿ ಅಂಕ ಕಡಿಮೆ ಯಾದ ಹಿನ್ನೆಲೆಯಲ್ಲಿ ಮನ ನೊಂದು ಆತ್ಮಹತ್ಯೆಗೈದಳೆಂದು ಪೊಲೀಸರು ತಿಳಿಸಿದ್ದಾರೆ.

NO COMMENTS

LEAVE A REPLY