ಕಾರ್ಮಿಕ ನೇಣುಬಿಗಿದು ಮೃತ್ಯು

0
199

ಕಾಸರಗೋಡು: ಕಟ್ಟಡ ನಿರ್ಮಾಣ ಕಾರ್ಮಿಕನೋರ್ವ ನೇಣು ಬಿಗಿದು ಸಾವಿಗೀ ಡಾದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.

ಉಳಿಯತ್ತಡ್ಕ ಭಗವತಿನಗರದ ಜೋರ್ಜ್ ಮ್ಯಾಥ್ಯು (೫೩) ಮೃತಪಟ್ಟ ವ್ಯಕ್ತಿ. ನಿನ್ನೆ ಸಂಜೆ ಇವರು ಕ್ವಾರ್ಟರ್ಸ್‌ನಲ್ಲಿ ನೇಣು ಬಿಗಿದು ಸಾವಿಗೀಡಾದ ಸ್ಥಿತಿಯಲ್ಲಿ ಪತ್ತೆಯಾಗಿ ದ್ದಾರೆ.  ಮೃತರು ಪತ್ನಿ ಲಿಸಿ, ಮಗಳು ಜಾನ್ಸಿ ಹಾಗೂ ಅಪಾರ ಬಂಧು-ಮಿತ್ರರನ್ನು ಅಗಲಿದ್ದಾರೆ. ಇವರ ಇನ್ನೋರ್ವೆ ಪುತ್ರಿ ಬಿನ್ಸಿ ಈ ಹಿಂದೆ ನಿಧನರಾಗಿದ್ದಾರೆ.

NO COMMENTS

LEAVE A REPLY