ರೈಲು ಢಿಕ್ಕಿಹೊಡೆದು ಗಂಭೀರ ಗಾಯಗೊಂಡ ಸ್ಥಿತಿಯಲ್ಲಿ ಪತ್ತೆ

0
28

ಕಾಸರಗೋಡು: ನಗರದ ಚೇರಂಗೈ ರೈಲುಹಳಿ ಬಳಿ ವ್ಯಕ್ತಿಯೋರ್ವ ರೈಲು ಢಿಕ್ಕಿಹೊಡೆದು ಗಂಭೀರ ಗಾಯಗೊಂಡ ಸ್ಥಿತಿಯಲ್ಲಿ ಇಂದು ಬೆಳಿಗ್ಗೆ ೫.೨೦ಕ್ಕೆ ಪತ್ತೆಯಾಗಿದ್ದಾರೆ.

ಗಾಯಾಳು ರವಿ (೫೨) ಎಂದು ಗುರುತಿಸಲಾಗಿದೆ. ವಿಷಯ ತಿಳಿದು ಕಾಸರಗೋಡು ಅಗ್ನಿಶಾಮಕದಳ ಸ್ಥಳಕ್ಕಾಗಮಿಸಿ ಗಾಯಾಳುವನ್ನು ಕಾಸರಗೋಡು ಜನರಲ್ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಯಿತು.

NO COMMENTS

LEAVE A REPLY