ಸೂಪರ್ ಮಾರ್ಕೆಟ್ನಲ್ಲಿ ಭಾರೀ ಕಳವು

0
47

ಕಾಸರಗೋಡು: ಪೊಯಿನಾಚಿಯಲ್ಲಿರುವ ಮದಿನಾ ಸೂಪರ್ ಮಾರ್ಕೆಟ್ ಶಟರ್ ಮುರಿದು ಒಳನುಗ್ಗಿದ ಕಳ್ಳರು ಭಾರೀ ಪ್ರಮಾಣದ ಕಳವು ನಡೆಸಿರುವುದಾಗಿ ಮಾಹಿತಿ ಲಭಿಸಿದೆ. ಅದರಂತೆ ವಿದ್ಯಾನಗರ ಸಿ.ಐ ಮತ್ತು ಎಸ್.ಐಯವರ ನೇತೃತ್ವದ ಪೊಲೀಸರು ಸ್ಥಳಕ್ಕೆ ತಲುಪಿ ತನಿಖೆ ಆರಂಭಿಸಿದ್ದಾರೆ. ಬೆರಳಚ್ಚು ತಜ್ಞರನ್ನೂ ಕರೆಸಿ ಪರಿಶೀಲನೆ ನಡೆಸಲಾಗುತ್ತಿದೆ.

NO COMMENTS

LEAVE A REPLY