ನಾಡಿನಾದ್ಯಂತ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ

0
577

ಕಾಸರಗೋಡು: ಭಗವಾನ್ ಶ್ರೀಕೃಷ್ಣನ ಜನ್ಮದಿನವಾದ ಇಂದು ನಾಡಿನಾದ್ಯಂತ ಶ್ರೀಕೃಷ್ಣ ಜನ್ಮಾಷ್ಟಮಿ ಯಾಗಿ ಆಚರಿಸಲಾಗುತ್ತಿದೆ. ವಿವಿಧ ಕ್ಷೇತ್ರಗಳು, ಬಾಲಗೋಕುಲಗಳು ಹಾಗೂ ಸ್ವ-ಸಹಾಯ ಸಂಘಟನೆಗಳ ನೇತೃತ್ವದಲ್ಲಿ ನಾಡು, ನಗರದಲ್ಲಿ ವಿವಿ ಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ವಿವಿಧೆಡೆ ಗೋಪೂಜೆ, ರಾಧಾಕೃಷ್ಣರ ವೇಷ ಧರಿಸಿದ ಪುಟಾಣಿಗಳ ಶೋಭಾಯಾತ್ರೆಯೂ ನಡೆಯಲಿದೆ.

NO COMMENTS

LEAVE A REPLY