
ತೃಶೂರು: ಪತ್ನಿ ಮತ್ತು ನಾಲ್ಕು ವರ್ಷದ ಪುತ್ರನನ್ನು ಕುತ್ತಿಗೆ ಸೀಳಿ ಕೊಲೆಗೈದ ಬಳಿಕ ಯುವಕ ಆತ್ಮಹತ್ಯೆಗೈಯ್ಯಲೆತ್ನಿಸಿ ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಯಲ್ಲಿ ದಾಖಲಾಗಿದ್ದಾನೆ. ಇಂದು ಮುಂಜಾನೆ ೧.೩೦ರ ವೇಳೆ ತೃಶೂರಿನಲ್ಲಿ ಈ ಬೀಭತ್ಸ ಘಟನೆ ನಡೆದಿದೆ. ತೃಶೂರು ತೇಕಿನಿಯಡ್ಕದ ವಿಸ್ಮಯ (30), ಪುತ್ರ ದಕ್ಷಿತ್ (4) ಕೊಲೆಗೈಯ್ಯಲ್ಪಟ್ಟ ದುರ್ದೈವಿಗಳಾಗಿದ್ದಾರೆ. ವಿಸ್ಮಯಳ ಪತಿ ವಿಜೇಶ್ (35) ಈ ಅವಳಿ ಕೊಲೆಕೃತ್ಯ ನಡೆಸಿರುವುದಾಗಿ ಆರೋಪಿಸಲಾಗಿದೆ. ಪತ್ನಿ ಮತ್ತು ಪುತ್ರನನ್ನು ಕುತ್ತಿಗೆ ಸೀಳಿ ಕೊಲೆಗೈದ ಬಳಿಕ ವಿಜೇಶ್ ಸ್ವಯಂ ತನ್ನ ಕುತ್ತಿಗೆಯನ್ನು ಸೀಳಿ …
Read more “ಪತ್ನಿ, ಪುತ್ರನನ್ನು ಕುತ್ತಿಗೆ ಸೀಳಿ ಕೊಲೆಗೈದು ಆತ್ಮಹತ್ಯೆಗೆತ್ನಿಸಿದ ಯುವಕ”
ಮಂಜೇಶ್ವರ: 14ರ ಹರೆಯದ ಬಾಲಕಿಗೆ ಕಿರುಕುಳ ನೀಡಿದ ಆರೋಪದಂತೆ ಪೊಲೀಸರು ಪೋಕ್ಸೋ ಪ್ರಕಾರ ಕೇಸು ದಾಖಲಿಸಿ ಆರೋಪಿಯನ್ನು ಬಂಧಿಸಿದ್ದಾರೆ. ಮಂಜೇಶ್ವರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ವಾಸಿಸುವ 19ರ ಹರೆಯದ ಯುವಕ ಸೆರೆಗೀಡಾಗಿದ್ದಾನೆ. ಈತ ಬಾಲಕಿಯ ಹತ್ತಿರದ ಸಂಬಂಧಿಕನೆನ್ನಲಾಗಿದೆ. ಆರೋಪಿಯ ಕುರಿತಾಗಿ ಹೆಚ್ಚಿನ ಮಾಹಿತಿಯನ್ನು ಪೊಲೀಸರು ಬಹಿರಂಗಪಡಿಸಿಲ್ಲ.





ಕೊಚ್ಚಿ: ಅಕ್ರಮ ಹಣ ವರ್ಗಾವಣೆ, ಹವಾಲ ಆರ್ಥಿಕ ವ್ಯವಹಾರಕ್ಕೆ ಸಂಬಂಧಿಸಿ ಮಾಜಿ ಮುಖ್ಯಮಂತ್ರಿ ಹಾಗೂ ವಿಪಕ್ಷ ಮುಖಂಡ ಪಿಣರಾಯಿ ವಿಜಯನ್, ಅವರ ಪುತ್ರಿ ಟಿ. ವೀಣ, ಮಾಜಿ ಸಚಿವ ಹಾಗೂ ಅಳಿಯನಾದ ಮುಹಮ್ಮದ್ ರಿಯಾಸ್

ಕಾಸರಗೋಡು: ಸಿಪಿಎಂನ ವಿಸ್ತೃತ ಜಿಲ್ಲಾ ಸಮಿತಿ ಸಭೆ ವಿದ್ಯಾನಗರದಲ್ಲಿರುವ ಎಕೆಜಿ ಮಂದಿರದಲ್ಲಿ ಇಂದು ಬೆಳಿಗ್ಗೆ ಆರಂಭಗೊಂಡಿತು. ಇದರಂಗವಾಗಿ ಸಿಪಿಎಂನ ಮಾಜಿ ಕೇಂದ್ರ ಸಮಿತಿ ಸದಸ್ಯ ಪಿ. ಕರುಣಾಕರನ್ ಧ್ವಜಾರೋಹಣ ನಡೆಸಿದರು. ಬಳಿಕ ನಡೆದ ಸಭೆಯನ್ನು

ತೃಶೂರು: ಪತ್ನಿ ಮತ್ತು ನಾಲ್ಕು ವರ್ಷದ ಪುತ್ರನನ್ನು ಕುತ್ತಿಗೆ ಸೀಳಿ ಕೊಲೆಗೈದ ಬಳಿಕ ಯುವಕ ಆತ್ಮಹತ್ಯೆಗೈಯ್ಯಲೆತ್ನಿಸಿ ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಯಲ್ಲಿ ದಾಖಲಾಗಿದ್ದಾನೆ. ಇಂದು ಮುಂಜಾನೆ ೧.೩೦ರ ವೇಳೆ ತೃಶೂರಿನಲ್ಲಿ ಈ ಬೀಭತ್ಸ ಘಟನೆ ನಡೆದಿದೆ.

ಮಂಜೇಶ್ವರ: 14ರ ಹರೆಯದ ಬಾಲಕಿಗೆ ಕಿರುಕುಳ ನೀಡಿದ ಆರೋಪದಂತೆ ಪೊಲೀಸರು ಪೋಕ್ಸೋ ಪ್ರಕಾರ ಕೇಸು ದಾಖಲಿಸಿ ಆರೋಪಿಯನ್ನು ಬಂಧಿಸಿದ್ದಾರೆ. ಮಂಜೇಶ್ವರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ವಾಸಿಸುವ 19ರ ಹರೆಯದ ಯುವಕ ಸೆರೆಗೀಡಾಗಿದ್ದಾನೆ. ಈತ ಬಾಲಕಿಯ

ಕಾಸರಗೋಡು: ಸಿಪಿಎಂನ ವಿಸ್ತೃತ ಜಿಲ್ಲಾ ಸಮಿತಿ ಸಭೆ ವಿದ್ಯಾನಗರದಲ್ಲಿರುವ ಎಕೆಜಿ ಮಂದಿರದಲ್ಲಿ ಇಂದು ಬೆಳಿಗ್ಗೆ ಆರಂಭಗೊಂಡಿತು. ಇದರಂಗವಾಗಿ ಸಿಪಿಎಂನ ಮಾಜಿ ಕೇಂದ್ರ ಸಮಿತಿ ಸದಸ್ಯ ಪಿ. ಕರುಣಾಕರನ್ ಧ್ವಜಾರೋಹಣ ನಡೆಸಿದರು. ಬಳಿಕ ನಡೆದ ಸಭೆಯನ್ನು

ಕೊಚ್ಚಿ: ಅಕ್ರಮ ಹಣ ವರ್ಗಾವಣೆ, ಹವಾಲ ಆರ್ಥಿಕ ವ್ಯವಹಾರಕ್ಕೆ ಸಂಬಂಧಿಸಿ ಮಾಜಿ ಮುಖ್ಯಮಂತ್ರಿ ಹಾಗೂ ವಿಪಕ್ಷ ಮುಖಂಡ ಪಿಣರಾಯಿ ವಿಜಯನ್, ಅವರ ಪುತ್ರಿ ಟಿ. ವೀಣ, ಮಾಜಿ ಸಚಿವ ಹಾಗೂ ಅಳಿಯನಾದ ಮುಹಮ್ಮದ್ ರಿಯಾಸ್

ಹೊಸದಿಲ್ಲಿ: ಇಂದಿನಿಂದ ಮೂರು ದಿನ ನಡೆಸಲು ನಿರ್ಧರಿಸಲಾಗಿದ್ದ ಬ್ಯಾಂಕ್ ನೌಕರರ ಮುಷ್ಕರವನ್ನು ಹಿಂತೆಗೆದುಕೊಳ್ಳಲಾಗಿದೆ. ಮುಷ್ಕರವನ್ನು ಮುಂದೂಡಿರುವುದಾಗಿ ಬ್ಯಾಂಕ್ ಯೂನಿಯನ್ಗಳ ಒಕ್ಕೂಟವಾದ ಯುನೈಟೆಡ್ ಫೋರಂ ಆಫ್ ಬ್ಯಾಂಕ್ ಯೂನಿಯನ್ಸ್ (ಯುಎಫ್ಬಿಯು) ತಿಳಿಸಿದೆ. ನಿನ್ನೆ ರಾತ್ರಿ ಇಂಡ್ಯನ್

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page