
ಪಂದಳಂ: ಶಬರಿಮಲೆ ದೇಗುಲದಲ್ಲಿ ನಡೆದ ಚಿನ್ನ ಕಳವು ಪ್ರಕರಣಕ್ಕೆ ಇದೀಗ ಹೊಸ ತಿರುವು ಲಭಿಸಿದೆ. ಈ ಪ್ರಕರಣಕ್ಕೆ ಸಂಬಂಧಿಸಿ ಶಬರಿಮಲೆ ದೇವಸ್ಥಾನದ ತಂತ್ರಿವರ್ಯರುಗಳಾದ ಕಂಠರರ್ ರಾಜೀವರ್ ಮತ್ತು ಕಂಠರರ್ ಮೋಹನರ್ಗಳ ಹೇಳಿಕೆಗಳನ್ನು ಈ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ ದಾಖಲಿಸಿಕೊಂಡಿದೆ. ಮುಜರಾಯಿ ಮಂಡಳಿಯ ಅಧಿಕಾರಿಗಳು ನೀಡಿದ ನಿರ್ದೇಶದಂತೆ ಶಬರಿಮಲೆ ದೇಗುಲದ ದ್ವಾರಪಾಲಕ ಮೂರ್ತಿಗಳು ಹಾಗೂ ಗರ್ಭಗುಡಿ ಬಾಗಿಲ ಚಿನ್ನದ ಕವಚಗಳನ್ನು ಹೊರಕ್ಕೆ ಸಾಗಿಸಲು ಅನುಮತಿ ನೀಡಲಾಗಿದೆ. ದೈವಹಿತ ನೋಡಿ ಮಾತ್ರವೇ ಯಾವುದಕ್ಕೂ ಅನುಮತಿ ನೀಡುವುದು …
ಕಾಸರಗೋಡು: ಪುಲ್ಲೂರು ಕೊಡವಲದಲ್ಲಿ ಕೆರೆಗೆ ಬಿದ್ದು ನಂತರ ಅರಣ್ಯ ಇಲಾಖೆ ಸಿಬ್ಬಂದಿಗಳು ರಕ್ಷಿಸಿದ ಚಿರತೆ ಗಂಡು ಎಂದು ಇದೀಗ ಗುರುತಿಸಲಾಗಿದೆ. ಈ ಚಿರತೆಗೆ ಅರಣ್ಯ ಪಾಲಕರು ‘ಕಾಸ್ಟ್ರೋ’ ಎಂಬ ಹೆಸರಿಟ್ಟಿ ದ್ದಾರೆ. ಈ ಚಿರv ಯನ್ನು ನಿನ್ನೆ ರಾತ್ರಿ 10.30ರ ವೇಳೆ ಅರಣ್ಯ ಇಲಾಖೆಯ ಅಧಿಕಾರಿಗಳ ಬೆಂಗಾವಲಿನೊಂದಿಗೆ ವಿಶೇಷ ವಾಹನದಲ್ಲಿ ತೃಶೂರು ಮೃಗಾಲಯಕ್ಕೆ ಸಾಗಿಸಲಾಯಿತು. ಕಳೆದ ಭಾನುವಾರ ರಾತ್ರಿ ಪುಲ್ಲೂರು ಕೊಡವಲ ನೀರಳಂ ಕಯದ ಮಧು ಎಂಬವರ ಹಿತ್ತಿಲ ಕೆರೆಯಲ್ಲಿ ಚಿರತೆ ಬಿದ್ದಿತ್ತು. ನಂತರ ಅರಣ್ಯ ಇಲಾಖೆಯವರು …
Read more “ಕೆರೆಗೆ ಬಿದ್ದ ಚಿರತೆ ಗಂಡು: ಹೆಸರು ‘ಕಾಸ್ಟ್ರೋ’ ಇನ್ನು ತೃಶೂರು ಮೃಗಾಲಯದಲ್ಲಿ ವಾಸ”





ಕಾಸರಗೋಡು: ಕಾಸರ ಗೋಡು ಸಬ್ ಜೈಲಿನಲ್ಲಿದ್ದ ರಿಮಾಂಡ್ ಆರೋಪಿ ಮೃತಪಟ್ಟ ಘಟನೆ ನಡೆದಿದೆ. ದೇಳಿ ಕುನ್ನುಪ್ಪಾರದ ದಿ| ಅಬ್ದುಲ್ಲ ಎಂಬವರ ಪುತ್ರ ಮುಬಶೀರ್ (29) ಮೃತಪಟ್ಟ ವ್ಯಕ್ತಿ. ಶಾರೀರಿಕ ಅಸೌಖ್ಯದ ಹಿನ್ನೆಲೆಯಲ್ಲಿ ಇಂದು ಮುಂಜಾನೆ
ಕುಂಬಳೆ: ಕರ್ನಾಟಕ ರಾಜ್ಯ ಸಾರಿಗೆ ಬಸ್ನಲ್ಲಿ ಕಂಡಕ್ಟರ್ ಕಾಲೇಜು ವಿದ್ಯಾರ್ಥಿನಿಯನ್ನು ಸ್ಪರ್ಶಿಸಿ ಅಸಭ್ಯ ರೀತಿಯಲ್ಲಿ ವರ್ತಿಸಿದ ಬಗ್ಗೆ ದೂರ ಲಾಗಿದೆ. ಕಂಡಕ್ಟರ್ನ ಅಸಭ್ಯ ವರ್ತನೆಯನ್ನು ಪ್ರಶ್ನಿಸಿದ ವಿದ್ಯಾರ್ಥಿ ನಿಯನ್ನು ದಾರಿ ಮಧ್ಯೆ ಇಳಿಸಿ ಬಸ್

ಬದಿಯಡ್ಕ: ಉಕ್ಕಿನಡ್ಕದ ಕೇರಳ ಪ್ಲಾಂಟೇಶನ್ ಕಾರ್ಪರೇಷನ್ ಡೈರಿ ಫಾಂಗೆ ತೆರಳುವ ರಸ್ತೆ ಬಳಿಯ ಸಾರ್ವಜನಿಕ ಸ್ಥಳದಲ್ಲಿ ಹಣವಿರಿಸಿ ನಡೆಸುತ್ತಿದ್ದ ಜೂಜಾಟ ಕೇಂದ್ರಕ್ಕೆ ಬದಿಯಡ್ಕ ಪೊಲೀಸರು ನಿನ್ನೆ ದಾಳಿ ನಡೆಸಿ ಐದು ಮಂದಿಯನ್ನು ಬಂಧಿಸಿ ಕೇಸು

ಕುಂಬಳೆ: ಆರಿಕ್ಕಾಡಿ ಕಡವತ್ತ್ನ ರೈಲು ಹಳಿಯಲ್ಲಿ ಯುವಕನ ಮೃತದೇಹ ಪತ್ತೆಯಾಗಿದೆ. ತಲೆ ದೇಹದಿಂದ ಬೇರ್ಪಟ್ಟ ಸ್ಥಿತಿಯಲ್ಲಿದ್ದು, ತಲೆ ಪೂರ್ಣವಾಗಿ ಜಜ್ಜಿಹೋಗಿದೆ. ಇಂದು ಮುಂಜಾನೆ ೫ ಗಂಟೆ ವೇಳೆ ರೈಲು ಹಳಿಯಲ್ಲಿ ಮೃತದೇಹ ಕಂಡುಬಂದಿದ್ದು ಈ

ಕಾಸರಗೋಡು: ಕಾಸರ ಗೋಡು ಸಬ್ ಜೈಲಿನಲ್ಲಿದ್ದ ರಿಮಾಂಡ್ ಆರೋಪಿ ಮೃತಪಟ್ಟ ಘಟನೆ ನಡೆದಿದೆ. ದೇಳಿ ಕುನ್ನುಪ್ಪಾರದ ದಿ| ಅಬ್ದುಲ್ಲ ಎಂಬವರ ಪುತ್ರ ಮುಬಶೀರ್ (29) ಮೃತಪಟ್ಟ ವ್ಯಕ್ತಿ. ಶಾರೀರಿಕ ಅಸೌಖ್ಯದ ಹಿನ್ನೆಲೆಯಲ್ಲಿ ಇಂದು ಮುಂಜಾನೆ

ತಿರುವನಂತಪುರ: 8ನೇ ತರಗತಿ ವಿದ್ಯಾರ್ಥಿ ನೇಣು ಬಿಗಿದು ಮೃತಪಟ್ಟ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದೆ. ನೆಯ್ಯಾಟಿಂಗರ ನಾರಾಣಿ ನಿವಾಸಿ ಅನಂತು (13)ನನ್ನು ಮನೆಯೊಳಗೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಹಚ್ಚ ಲಾಗಿದೆ. ಕಾರಕೋಣಂ ಪಿಪಿಎಂ ಹೈಸ್ಕೂಲ್ನ ವಿದ್ಯಾರ್ಥಿಯಾಗಿದ್ದಾನೆ.
ನವದೆಹಲಿ: ಈ ವರ್ಷ ಭಾರತದ ವಿವಿಧೆಡೆಗಳಲ್ಲಿ ವ್ಯಾಪಕ ಆತ್ಮಾಹುತಿ ಬಾಂಬರ್ ದಾಳಿಗೆ ಪಾಕಿಸ್ತಾನದ ಭಯೋತ್ಪಾದಕ ಸಂಘಟನೆಯಾದ ಜೈಶ್ ಎ ಮೊಹಮ್ಮದ್ ನೀಲನಕ್ಷೆ ತಯಾರಿಸಿದೆ ಎಂಬ ಆಘಾತಕಾರಿ ಮಾಹಿತಿ ತನಿಖಾ ತಂಡಕ್ಕೆ ಲಭಿಸಿದೆ. ನವದೆಹಲಿಯಲ್ಲಿ ನಡೆದ

ಕಾಬೂಲ್: ಅಪಘಾನಿಸ್ಥಾನದ ಅತೀ ದೊಡ್ಡ ನಗರವಾದ ಮಜರ್ ಇ ಶೆರೀಫ್ನಲ್ಲಿ 6.3 ತೀವ್ರತೆಯ ಭಾರೀ ಭೂಕಂಪ ಸಂಭವಿಸಿದೆ ಯೆಂದು ಯುನೈಟೆಡ್ ಸ್ಟೇಟ್ಸ್ ಜಿಯೋಲಜಿಕಲ್ ಸರ್ವೇ ತಿಳಿಸಿದೆ. ಭೂಮಿಯ 28 ಕಿ.ಮೀ. ಆಳದಲ್ಲಿ ಈ ಭೂಕಂಪ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page