
ಮಂಜೇಶ್ವರ: ವಾಟ್ಸಾಪ್ ಮೂಲಕ ವಿವಾಹಿತ ಯುವತಿಗೆ ಕಿರುಕುಳ ನೀಡಿ ಆಕೆಯನ್ನು ಅವಮಾನಗೈಯ್ಯಲೆತ್ನಿಸಿರುವುದಾಗಿ ನೀಡಿದ ದೂರಿನಂತೆ ಯುವಕ ನೋರ್ವನ ವಿರುದ್ಧ ಕಾಸರಗೋಡು ಸೈಬರ್ ಪೊಲೀಸರು ಕೇಸು ದಾಖಲಿಸಿಕೊಂಡಿದ್ದಾರೆ. ವರ್ಕಾಡಿ ಪಾವೂರು ನಿವಾಸಿಯಾದ 31ರ ಹರೆಯದ ಯುವತಿ ದೂರು ನೀಡಿದ್ದಾಳೆ. ಕುಂಜತ್ತೂರು ನಿವಾಸಿ ಇಬ್ರಾಹಿಂ ಖಲೀಲ್ ಎಂಬಾತ ಮೇ 29ರಿಂದ ಜೂನ್ 30ರ ವರೆಗಿನ ಕಾಲಾವಧಿಯಲ್ಲಿ ಅವಮಾನಗೈಯ್ಯುವ ರೀತಿಯಲ್ಲಿ ವಾಟ್ಸಪ್ನಲ್ಲಿ ಪ್ರಚಾರಗೈದಿರುವುದಾಗಿ ಯುವತಿ ಆರೋಪಿಸಿದ್ದಾಳೆ. ಸೈಬರ್ ಸೆಲ್ ಎಸ್ಐ ಎಂ. ಸವ್ಯಸಾಚಿ ಯುವತಿಯ ಹೇಳಿಕೆ ದಾಖಲಿಸಿ ಕೊಂಡ ಬಳಿಕ ಯುವಕನ …
Read more “ವಾಟ್ಸಪ್ ಮೂಲಕ ಯುವತಿಗೆ ಕಿರುಕುಳ : ಕುಂಜತ್ತೂರು ನಿವಾಸಿ ವಿರುದ್ಧ ಕೇಸು”
ಕಾಸರಗೋಡು: ಕಾಡುಕೋಣಗಳು ರಸ್ತೆಗಡ್ಡ ಬಂದ ಹಿನೆಲೆಯಲ್ಲಿ ನಿಯಂತ್ರಣ ತಪ್ಪಿದ ಕಾರು ಮರಕ್ಕೆ ಢಿಕ್ಕಿ ಹೊಡೆದು ಮಗುಚಿದೆ. ಆದರೆ ಅದೃಷ್ಟವಶಾತ್ ಪ್ರಯಾಣಿಕರು ಗಾಯಗಳಿಲ್ಲದೆ ಪಾರಾಗಿದ್ದಾರೆ. ನಿನ್ನೆ ಸಂಜೆ 6.3೦ರ ವೇಳೆ ಬೋವಿಕ್ಕಾನ- ಕಾನತ್ತೂರು ರಸ್ತೆಯ ಇರಿಯಣ್ಣಿ ಫಾರೆಸ್ಟ್ ಕಚೇರಿ ಸಮೀಪ ಅಪಘಾತ ಸಂಭವಿಸಿದೆ. ಎರಿಂಞಿಪುಳ ನಿವಾಸಿಯ ಕಾರು ಅಪಘಾತಕ್ಕೆ ತುತ್ತಾಗಿತ್ತು. ಬೋವಿಕ್ಕಾನ ಭಾಗಕ್ಕೆ ಬರುತ್ತಿದ್ದ ಮಧ್ಯೆ ಕಾಡುಕೋಣಗಳು ರಸ್ತೆಗೆ ಅಡ್ಡ ಓಡಿತ್ತೆನ್ನಲಾಗಿದೆ. ಇವುಗಳಿಗೆ ಢಿಕ್ಕಿ ಹೊಡೆಯುವುದನ್ನು ತಪ್ಪಿಸಲು ಯತ್ನಿಸಿದಾಗ ಕಾರು ನಿಯಂತ್ರಣ ತಪ್ಪಿ ರಸ್ತೆ ಬದಿಯ ಮರಕ್ಕೆ ಢಿಕ್ಕಿ …
Read more “ರಸ್ತೆಗೆ ಅಡ್ಡಬಂದ ಕಾಡುಕೋಣಗಳು: ನಿಯಂತ್ರಣ ತಪ್ಪಿದ ಕಾರು ಮರಕ್ಕೆ ಢಿಕ್ಕಿ ಹೊಡೆದು ಪಲ್ಟಿ”





ಕೊಚ್ಚಿ: ಅಕ್ರಮ ಹಣ ವರ್ಗಾವಣೆ, ಹವಾಲ ಆರ್ಥಿಕ ವ್ಯವಹಾರಕ್ಕೆ ಸಂಬಂಧಿಸಿ ಮಾಜಿ ಮುಖ್ಯಮಂತ್ರಿ ಹಾಗೂ ವಿಪಕ್ಷ ಮುಖಂಡ ಪಿಣರಾಯಿ ವಿಜಯನ್, ಅವರ ಪುತ್ರಿ ಟಿ. ವೀಣ, ಮಾಜಿ ಸಚಿವ ಹಾಗೂ ಅಳಿಯನಾದ ಮುಹಮ್ಮದ್ ರಿಯಾಸ್

ಕಾಸರಗೋಡು: ಸಿಪಿಎಂನ ವಿಸ್ತೃತ ಜಿಲ್ಲಾ ಸಮಿತಿ ಸಭೆ ವಿದ್ಯಾನಗರದಲ್ಲಿರುವ ಎಕೆಜಿ ಮಂದಿರದಲ್ಲಿ ಇಂದು ಬೆಳಿಗ್ಗೆ ಆರಂಭಗೊಂಡಿತು. ಇದರಂಗವಾಗಿ ಸಿಪಿಎಂನ ಮಾಜಿ ಕೇಂದ್ರ ಸಮಿತಿ ಸದಸ್ಯ ಪಿ. ಕರುಣಾಕರನ್ ಧ್ವಜಾರೋಹಣ ನಡೆಸಿದರು. ಬಳಿಕ ನಡೆದ ಸಭೆಯನ್ನು

ತೃಶೂರು: ಪತ್ನಿ ಮತ್ತು ನಾಲ್ಕು ವರ್ಷದ ಪುತ್ರನನ್ನು ಕುತ್ತಿಗೆ ಸೀಳಿ ಕೊಲೆಗೈದ ಬಳಿಕ ಯುವಕ ಆತ್ಮಹತ್ಯೆಗೈಯ್ಯಲೆತ್ನಿಸಿ ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಯಲ್ಲಿ ದಾಖಲಾಗಿದ್ದಾನೆ. ಇಂದು ಮುಂಜಾನೆ ೧.೩೦ರ ವೇಳೆ ತೃಶೂರಿನಲ್ಲಿ ಈ ಬೀಭತ್ಸ ಘಟನೆ ನಡೆದಿದೆ.

ಮಂಜೇಶ್ವರ: 14ರ ಹರೆಯದ ಬಾಲಕಿಗೆ ಕಿರುಕುಳ ನೀಡಿದ ಆರೋಪದಂತೆ ಪೊಲೀಸರು ಪೋಕ್ಸೋ ಪ್ರಕಾರ ಕೇಸು ದಾಖಲಿಸಿ ಆರೋಪಿಯನ್ನು ಬಂಧಿಸಿದ್ದಾರೆ. ಮಂಜೇಶ್ವರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ವಾಸಿಸುವ 19ರ ಹರೆಯದ ಯುವಕ ಸೆರೆಗೀಡಾಗಿದ್ದಾನೆ. ಈತ ಬಾಲಕಿಯ

ಕಾಸರಗೋಡು: ಸಿಪಿಎಂನ ವಿಸ್ತೃತ ಜಿಲ್ಲಾ ಸಮಿತಿ ಸಭೆ ವಿದ್ಯಾನಗರದಲ್ಲಿರುವ ಎಕೆಜಿ ಮಂದಿರದಲ್ಲಿ ಇಂದು ಬೆಳಿಗ್ಗೆ ಆರಂಭಗೊಂಡಿತು. ಇದರಂಗವಾಗಿ ಸಿಪಿಎಂನ ಮಾಜಿ ಕೇಂದ್ರ ಸಮಿತಿ ಸದಸ್ಯ ಪಿ. ಕರುಣಾಕರನ್ ಧ್ವಜಾರೋಹಣ ನಡೆಸಿದರು. ಬಳಿಕ ನಡೆದ ಸಭೆಯನ್ನು

ಕೊಚ್ಚಿ: ಅಕ್ರಮ ಹಣ ವರ್ಗಾವಣೆ, ಹವಾಲ ಆರ್ಥಿಕ ವ್ಯವಹಾರಕ್ಕೆ ಸಂಬಂಧಿಸಿ ಮಾಜಿ ಮುಖ್ಯಮಂತ್ರಿ ಹಾಗೂ ವಿಪಕ್ಷ ಮುಖಂಡ ಪಿಣರಾಯಿ ವಿಜಯನ್, ಅವರ ಪುತ್ರಿ ಟಿ. ವೀಣ, ಮಾಜಿ ಸಚಿವ ಹಾಗೂ ಅಳಿಯನಾದ ಮುಹಮ್ಮದ್ ರಿಯಾಸ್

ಹೊಸದಿಲ್ಲಿ: ಇಂದಿನಿಂದ ಮೂರು ದಿನ ನಡೆಸಲು ನಿರ್ಧರಿಸಲಾಗಿದ್ದ ಬ್ಯಾಂಕ್ ನೌಕರರ ಮುಷ್ಕರವನ್ನು ಹಿಂತೆಗೆದುಕೊಳ್ಳಲಾಗಿದೆ. ಮುಷ್ಕರವನ್ನು ಮುಂದೂಡಿರುವುದಾಗಿ ಬ್ಯಾಂಕ್ ಯೂನಿಯನ್ಗಳ ಒಕ್ಕೂಟವಾದ ಯುನೈಟೆಡ್ ಫೋರಂ ಆಫ್ ಬ್ಯಾಂಕ್ ಯೂನಿಯನ್ಸ್ (ಯುಎಫ್ಬಿಯು) ತಿಳಿಸಿದೆ. ನಿನ್ನೆ ರಾತ್ರಿ ಇಂಡ್ಯನ್

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page