
ಕಾಸರಗೋಡು: ರೈಲ್ವೇ ನಿಲ್ದಾಣ ಸಮೀಪ ಖಾಸಗಿ ಬಸ್ ತಡೆದು ನಿಲ್ಲಿಸಿ ಚಾಲಕನಿಗೆ ಹಲ್ಲೆಗೈದ ಘಟನೆಗೆ ಸಂಬಂಧಿಸಿ ಕಂಡರೆ ಪತ್ತೆಹಚ್ಚಬಹು ದಾದ ಆರು ಮಂದಿ ವಿರುದ್ಧ ಕಾಸರ ಗೋಡು ನಗರಠಾಣೆ ಪೊಲೀಸರು ಕೇಸು ದಾಖಲಿಸಿಕೊಂಡಿದ್ದಾರೆ. ಚೆರ್ಕಳ ನಿವಾಸಿಯೂ ಶಾನು ಬಸ್ನ ಚಾಲಕನಾದ ಮುಹಮ್ಮದ್ ಶಿಹಾಬ್ (26)ರ ಮೇಲೆ ತಂಡ ಹಲ್ಲೆಗೈದಿದೆ. ಶುಕ್ರವಾರ ಮಧ್ಯಾಹ್ನ 12 ಗಂಟೆ ವೇಳೆ ಘಟನೆ ನಡೆದಿದೆ. ರೈಲ್ವೇ ನಿಲ್ದಾಣ ಸಮೀಪಕ್ಕೆ ಬಸ್ ತಲುಪಿದಾಗ ಆಟೋ ನಿಲ್ದಾಣದ ಸಮೀಪದಲ್ಲಿದ್ದ ತಂಡವೊಂದು ಬಸ್ಗೆ ಹತ್ತಿ ಹಲ್ಲೆಗೈದಿರುವುದಾಗಿ ಶಿಹಾಬ್ …
Read more “ಬಸ್ ತಡೆದು ನಿಲ್ಲಿಸಿ ಚಾಲಕನಿಗೆ ಹಲ್ಲೆ: ಆರು ಮಂದಿ ವಿರುದ್ಧ ಕೇಸು “
ಪೆರ್ಲ: ಬೆದ್ರಂಪಳ್ಳ ಬದರ್ ಜುಮಾ ಮಸೀದಿಯಿಂದ ಹಣ ಕಳವಿಗೀಡಾದ ಪ್ರಕರಣದಲ್ಲಿ ಬದಿಯಡ್ಕ ಪೊಲೀಸರು ಕೇಸು ದಾಖಲಿಸಿ ತನಿಖೆ ಆರಂಭಿಸಿದ್ದಾರೆ. ಕೊಠಡಿಯ ಬೀಗ ಮುರಿದು ಒಳನುಗ್ಗಿದ ಕಳ್ಳರು ಕಪಾಟಿನಲ್ಲಿರಿಸಿದ್ದ 15 ಸಾವಿರ ರೂಪಾಯಿಗಳನ್ನು ದೋಚಿದ್ದಾರೆ. ಗುರುವಾರ ರಾತ್ರಿ 9 ಗಂಟೆಯಿಂದ ಶುಕ್ರವಾರ ಮುಂಜಾನೆ 5 ಗಂಟೆ ಮಧ್ಯೆ ಕಳವು ನಡೆದಿದೆ ಯೆಂದು ಅಂದಾಜಿಸಲಾಗಿದೆ. ಈ ಬಗ್ಗೆ ಬೆದ್ರಂಪಳ್ಳದ ಶಾಹುಲ್ ಹಮೀದ್ ನೀಡಿದ ದೂರಿನಂತೆ ಪೊಲೀಸರು ಕೇಸು ದಾಖಲಿಸಿದ್ದಾರೆ.

ಕಾಸರಗೋಡು: ರೈಲ್ವೇ ನಿಲ್ದಾಣ ಸಮೀಪ ಖಾಸಗಿ ಬಸ್ ತಡೆದು ನಿಲ್ಲಿಸಿ ಚಾಲಕನಿಗೆ ಹಲ್ಲೆಗೈದ ಘಟನೆಗೆ ಸಂಬಂಧಿಸಿ ಕಂಡರೆ ಪತ್ತೆಹಚ್ಚಬಹು ದಾದ ಆರು ಮಂದಿ ವಿರುದ್ಧ ಕಾಸರ ಗೋಡು ನಗರಠಾಣೆ ಪೊಲೀಸರು ಕೇಸು ದಾಖಲಿಸಿಕೊಂಡಿದ್ದಾರೆ. ಚೆರ್ಕಳ

ಪೆರ್ಲ: ಬೆದ್ರಂಪಳ್ಳ ಬದರ್ ಜುಮಾ ಮಸೀದಿಯಿಂದ ಹಣ ಕಳವಿಗೀಡಾದ ಪ್ರಕರಣದಲ್ಲಿ ಬದಿಯಡ್ಕ ಪೊಲೀಸರು ಕೇಸು ದಾಖಲಿಸಿ ತನಿಖೆ ಆರಂಭಿಸಿದ್ದಾರೆ. ಕೊಠಡಿಯ ಬೀಗ ಮುರಿದು ಒಳನುಗ್ಗಿದ ಕಳ್ಳರು ಕಪಾಟಿನಲ್ಲಿರಿಸಿದ್ದ 15 ಸಾವಿರ ರೂಪಾಯಿಗಳನ್ನು ದೋಚಿದ್ದಾರೆ. ಗುರುವಾರ

ಕಾಸರಗೋಡು: ಡಿ. 17ರಂದು ಕಾಸರಗೋಡು ನಗರದ ಅಶ್ವಿನಿನಗರದಿಂದ ಹಾಡಹಗಲೇ ಮೇಲ್ಪರಂಬ ನಿವಾಸಿ ಹಸೀಫಾ ಎಂಬವರನ್ನು ಕಾರಿನಲ್ಲಿ ಬಂದ ತಂಡವೊಂದು ಅಪಹರಿಸಿದ ಪ್ರಕರಣದ ಆರೋಪಿಯೋರ್ವನ ಮನೆಯಲ್ಲಿ ಕಾಸರಗೋಡು ಪೊಲೀಸರು ನಡೆಸಿದ ತಪಾಸಣೆಯಲ್ಲಿ ಬೃಹತ್ ಪ್ರಮಾಣದ ಖೋಟಾನೋಟುಗಳು

ಶಬರಿಮಲೆ: ಶಬರಿಮಲೆ ದೇಗುಲ ದಲ್ಲಿ ನಡೆದ ಚಿನ್ನ ಕಳವು ಪ್ರಕರಣದ ಹಿಂದೆ ಭಾರೀ ದೊಡ್ಡ ದರೋಡೆ ತಂಡದ ಕೈವಾಡವಿದೆ ಎಂದು ವಿಶೇಷ ತನಿಖಾ ತಂಡ ನ್ಯಾಯಾಲಯಕ್ಕೆ ಸಲ್ಲಿಸಿದ ವರದಿಯಲ್ಲಿ ತಿಳಿಸಿದೆ. ಈ ಪ್ರಕರಣಕ್ಕೆ ಸಂಬಂಧಿಸಿ

ಕಾಸರಗೋಡು: ರೈಲ್ವೇ ನಿಲ್ದಾಣ ಸಮೀಪ ಖಾಸಗಿ ಬಸ್ ತಡೆದು ನಿಲ್ಲಿಸಿ ಚಾಲಕನಿಗೆ ಹಲ್ಲೆಗೈದ ಘಟನೆಗೆ ಸಂಬಂಧಿಸಿ ಕಂಡರೆ ಪತ್ತೆಹಚ್ಚಬಹು ದಾದ ಆರು ಮಂದಿ ವಿರುದ್ಧ ಕಾಸರ ಗೋಡು ನಗರಠಾಣೆ ಪೊಲೀಸರು ಕೇಸು ದಾಖಲಿಸಿಕೊಂಡಿದ್ದಾರೆ. ಚೆರ್ಕಳ

ಶಬರಿಮಲೆ: ಶಬರಿಮಲೆ ದೇಗುಲ ದಲ್ಲಿ ನಡೆದ ಚಿನ್ನ ಕಳವು ಪ್ರಕರಣದ ಹಿಂದೆ ಭಾರೀ ದೊಡ್ಡ ದರೋಡೆ ತಂಡದ ಕೈವಾಡವಿದೆ ಎಂದು ವಿಶೇಷ ತನಿಖಾ ತಂಡ ನ್ಯಾಯಾಲಯಕ್ಕೆ ಸಲ್ಲಿಸಿದ ವರದಿಯಲ್ಲಿ ತಿಳಿಸಿದೆ. ಈ ಪ್ರಕರಣಕ್ಕೆ ಸಂಬಂಧಿಸಿ
ನವದೆಹಲಿ: ಈ ವರ್ಷ ಭಾರತದ ವಿವಿಧೆಡೆಗಳಲ್ಲಿ ವ್ಯಾಪಕ ಆತ್ಮಾಹುತಿ ಬಾಂಬರ್ ದಾಳಿಗೆ ಪಾಕಿಸ್ತಾನದ ಭಯೋತ್ಪಾದಕ ಸಂಘಟನೆಯಾದ ಜೈಶ್ ಎ ಮೊಹಮ್ಮದ್ ನೀಲನಕ್ಷೆ ತಯಾರಿಸಿದೆ ಎಂಬ ಆಘಾತಕಾರಿ ಮಾಹಿತಿ ತನಿಖಾ ತಂಡಕ್ಕೆ ಲಭಿಸಿದೆ. ನವದೆಹಲಿಯಲ್ಲಿ ನಡೆದ

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page