
ಮಂಜೇಶ್ವರ: ವ್ಯಕ್ತಿಯೊಬ್ಬರು ನೇಣು ಬಿಗಿದು ಸಾವಿಗೀಡಾದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಕುಂಜತ್ತೂರು ಗೋಳಿಯಡಿ ನಿವಾಸಿ ಬಾಬು ಶೆಟ್ಟಿ (77) ಮೃತಪಟ್ಟ ವ್ಯಕ್ತಿ. ಮೊನ್ನೆ ರಾತ್ರಿ ಮನೆಯಲ್ಲಿ ಊಟ ಮಾಡಿ ನಿದ್ರಿಸಿದ್ದ ಇವರು ನಿನ್ನೆ ಬೆಳಿಗ್ಗೆ ನಾಪತ್ತೆಯಾಗಿದ್ದರು. ಇದರಿಂದ ಮನೆಯವರು ಹುಡುಕಾಡಿದಾಗ ಮನೆ ಸಮೀಪದ ಕೊಟ್ಟಿಗೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾ ಗಿದ್ದರು. ಕೂಡಲೇ ಮಂಗಲ್ಪಾಡಿಯ ಆಸ್ಪತ್ರೆಗೆ ತಲುಪಿಸಿದರೂ ಜೀವ ರಕ್ಷಿಸಲಾಗಲಿಲ್ಲ. ಮೃತರು ಪತ್ನಿ ರತ್ನಾವತಿ, ಮಕ್ಕಳಾದ ದಿನೇಶ, ರಾಜೇಶ, ಅರುಂಧತಿ, ಅಳಿಯ ರಘುರಾಮ, ಸೊಸೆಯಂದಿರಾದ ವಿದ್ಯಾಲತ, ರಮ್ಯ ಹಾಗೂ …
ಬೆಂಗಳೂರು: ಮನೆಯಲ್ಲಿ ಫ್ರಿಡ್ಜ್ ಸ್ಫೋಟಗೊಂಡು ಸಂಭವಿಸಿದ ದುರಂತದಲ್ಲಿ ಒಂದೇ ಕುಟುಂಬದ ನಾಲ್ಕು ಮಂದಿ ಮೃತಪಟ್ಟ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಇಲ್ಲಿನ ಗಜಾನನ ದಾಮೋನೆ (65), ಶಾರದಾ ದಾಮೋನೆ (45), ಭಾರತಿ ದಾಮೋನೆ (50), ರೋಶನ್ ದಾಮೋನೆ (21) ಎಂಬಿವರು ಮೃತಪಟ್ಟ ವ್ಯಕ್ತಿಗಳಾಗಿದ್ದಾರೆ. ಈ ದುರಂತದಲ್ಲಿ ಗಂಭೀರ ಗಾಯಗೊಂಡ ಪ್ರಿಯಾ ದಾಮೋನೆ (28) ಹಾಗೂ ಗಂಗಾ ದಾಮೋನೆ ಎಂಬಿವರು ಚಿಕಿತ್ಸೆಯಲ್ಲಿದ್ದಾರೆ. ನಿನ್ನೆ ಈ ದುರಂತ ಸಂಭವಿಸಿದೆ. ಫ್ರಿಡ್ಜ್ ಸ್ಫೋಟಗೊಂಡ ತಕ್ಷಣ ಬೆಂಕಿ ಹತ್ತಿಕೊಂಡಿರುವುದೇ ದುರಂತಕ್ಕೆ ಕಾರಣವಾಗಿದೆ.





ಮಂಜೇಶ್ವರ: ವ್ಯಕ್ತಿಯೊಬ್ಬರು ನೇಣು ಬಿಗಿದು ಸಾವಿಗೀಡಾದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಕುಂಜತ್ತೂರು ಗೋಳಿಯಡಿ ನಿವಾಸಿ ಬಾಬು ಶೆಟ್ಟಿ (77) ಮೃತಪಟ್ಟ ವ್ಯಕ್ತಿ. ಮೊನ್ನೆ ರಾತ್ರಿ ಮನೆಯಲ್ಲಿ ಊಟ ಮಾಡಿ ನಿದ್ರಿಸಿದ್ದ ಇವರು ನಿನ್ನೆ ಬೆಳಿಗ್ಗೆ ನಾಪತ್ತೆಯಾಗಿದ್ದರು.

ಬೆಂಗಳೂರು: ಮನೆಯಲ್ಲಿ ಫ್ರಿಡ್ಜ್ ಸ್ಫೋಟಗೊಂಡು ಸಂಭವಿಸಿದ ದುರಂತದಲ್ಲಿ ಒಂದೇ ಕುಟುಂಬದ ನಾಲ್ಕು ಮಂದಿ ಮೃತಪಟ್ಟ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಇಲ್ಲಿನ ಗಜಾನನ ದಾಮೋನೆ (65), ಶಾರದಾ ದಾಮೋನೆ (45), ಭಾರತಿ ದಾಮೋನೆ (50), ರೋಶನ್

ಕಾಸರಗೋಡು: ಉದುಮ ಪಡಿಞ್ಞಾರ್ನಿಂದ ನಾಪತ್ತೆಯಾದ ಯುವತಿ ಹಾಗೂ ಆರರ ಹರೆಯದ ಪುತ್ರಿಯನ್ನು ಪತ್ತೆಹಚ್ಚಲು ಪೊಲೀಸರು ತನಿಖೆ ತೀವ್ರಗೊಳಿಸಿದ್ದಾರೆ. ತಚ್ಚರಕುನ್ನು ನಿವಾಸಿಯಾದ ಹಾರಿಸ್ ಎಂಬವರ ಪತ್ನಿ ಫಾತಿಮತ್ ಬುಶ್ರ(28) ಹಾಗೂ ಆಕೆಯ ಆರು ವರ್ಷದ ಮಗಳು

ಕುಂಬಳೆ: ಹೊಯ್ಗೆಯ ರೀತಿಯಲ್ಲೇ ಅನಧಿಕೃತವಾಗಿ ಮಣ್ಣು ಸಾಗಾಟ ದಂಧೆಯು ವ್ಯಾಪಕಗೊಂಡಿರುವುದಾಗಿ ದೂರಲಾಗಿದೆ. ಈ ಬಗ್ಗೆ ಮಾಹಿತಿ ಲಭಿಸಿದ ಕುಂಬಳೆ ಪೊಲೀಸರು ನಿನ್ನೆ ನಡೆಸಿದ ಕಾರ್ಯಾಚರಣೆಯಲ್ಲಿ ಮಣ್ಣು ಸಾಗಿಸುತ್ತಿದ್ದ ಒಂದು ಟಿಪ್ಪರ್ ಲಾರಿ ಹಾಗೂ ಮಣ್ಣು

ಉಪ್ಪಳ: ಎದೆನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಚಿಕಿತ್ಸೆಗೆಂದು ಆಸ್ಪತ್ರೆಗೆ ಹೋದ ವ್ಯಕ್ತಿ ಅಲ್ಲಿ ಕುಸಿದುಬಿದ್ದು ಮೃತಪಟ್ಟ ಘಟನೆ ನಡೆದಿದೆ. ಬಂದ್ಯೋಡು ಮಳ್ಳಂಗೈ ನಿವಾಸಿಯೂ ಕುಂಬಳೆಯಲ್ಲಿ ಅಕ್ಕಸಾಲಿಗನಾಗಿದ್ದ ಪುಂಡರೀಕ ಆಚಾರ್ಯ ವೈ.ಎನ್ (56) ಮೃತಪಟ್ಟ ವ್ಯಕ್ತಿ. ನಿನ್ನೆ

ಬೆಂಗಳೂರು: ಮನೆಯಲ್ಲಿ ಫ್ರಿಡ್ಜ್ ಸ್ಫೋಟಗೊಂಡು ಸಂಭವಿಸಿದ ದುರಂತದಲ್ಲಿ ಒಂದೇ ಕುಟುಂಬದ ನಾಲ್ಕು ಮಂದಿ ಮೃತಪಟ್ಟ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಇಲ್ಲಿನ ಗಜಾನನ ದಾಮೋನೆ (65), ಶಾರದಾ ದಾಮೋನೆ (45), ಭಾರತಿ ದಾಮೋನೆ (50), ರೋಶನ್

ಶ್ರೀಹರಿಕೋಟ: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಮತ್ತೊಂದು ಐತಿಹಾಸಿಕ ಮೈಲುಗಲ್ಲು ಸಾಧಿಸಿದೆ. ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರ ದಿಂದ ಜಿಎಸ್ಎಲ್ವಿ-ಎಫ್-17 ಆಕಾಶ ನೌಕೆಯು ದೇಶದ ಅತ್ಯಂತ ಭಾರವಾದ ಭೂ ಪರಿವೀಕ್ಷಣಾ ಉಪಗ್ರಹವಾದ

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page