ಮನೆಯಿಂದ ಕಳವಿಗೆತ್ನ: ಮಗುವಿನ ಅಳು ಕೇಳಿ ಮನೆಯವರು ಎಚ್ಚೆತ್ತಾಗ ಪರಾರಿಯಾದ ಆರೋಪಿ ಗಂಟೆಗಳೊಳಗೆ ಸೆರೆ
ಕುಂಬಳೆ: ಮುಂಜಾನೆ ಹೊತ್ತಿನಲ್ಲಿ ಮನೆಗೆ ನುಗ್ಗಿ ಕಳವು ನಡೆಸಲೆತ್ನಿಸಿದ ಪ್ರಕರಣದ ಆರೋಪಿಯನ್ನು ಪೊಲೀಸರು ಗಂಟೆಗಳೊಳಗೆ ಬಂಧಿಸಿದ್ದಾರೆ. ಜೋಡುಕಲ್ಲು ಬಳಿಯ ಶಾಂತಿಯೋಡು ಕೆ.ಕೆ ನಗರ ನಿವಾಸಿಯೂ, ಈಗ ಕುಬಣೂರು