
ಉಪ್ಪಳ: ಶಾರದಾನಗರದಿಂದ ಹನುಮಾನ್ ನಗರ, ಐಲ ಕಡಪ್ಪುರ, ಪೆರಿಂಗಾಡಿ ವರೆಗಿನ ಸುಮಾರು ಐದು ಕಿಲೋ ಮೀಟರ್ ವ್ಯಾಪ್ತಿಯಲ್ಲಿ ತೀವ್ರ ಕಡಲ್ಕೊರೆತ ಉಂಟಾಗಿದ್ದು, ಇಲ್ಲಿ ಮೂರು ವರ್ಷದ ಹಿಂದೆ ನಿರ್ಮಿಸಿದ ತಡೆಗೋಡೆ ಸಮುದ್ರ ಪಾಲಾಗಿದೆ. 2018ರಲ್ಲಿ ಕಾಸರಗೋಡು ಅಭಿವೃದ್ಧಿ ಪ್ಯಾಕೇಜ್ನಿಂದ 4.99 ಕೋಟಿ ರೂ. ವ್ಯಯಿಸಿ ನಿರ್ಮಿಸಲಾದ ಕುರ್ಚಿಪಳ್ಳ-ಮಣಿಮುಂಡ ರಸ್ತೆಯೂ ಸಂಪೂರ್ಣ ಸಮುದ್ರ ಪಾಲಾಗಿದೆ. ಇದರ ಜೊತೆಯಲ್ಲಿ ನಬಾರ್ಡ್ನ ಸಹಾಯದಿಂದ ನಿರ್ಮಿಸಿದ ಹನುಮಾನ್ ನಗರ ರಸ್ತೆಯೂ ನೀರು ಪಾಲಾಗಿದೆ. ಸುಮಾರು ೪೦೦ಕ್ಕೂ ಮೀನು ಕಾರ್ಮಿಕರ ಕುಟುಂಬಗಳು ಈ ಪರಿಸರದಲ್ಲಿದ್ದು, …
ಮಂಜೇಶ್ವರ: ಎಂಡಿಎಂಎ ಉಪಯೋಗಿಸುತ್ತಿದ್ದ ಮೂರು ಮಂದಿಯನ್ನು ಶನಿವಾರ ಮಂಜೇಶ್ವರ ಪೊಲೀಸರು ವಿವಿಧೆಡೆಗಳಲ್ಲಿ ನಡೆಸಿದ ಕಾರ್ಯಾಚರಣೆಯಲ್ಲಿ ಬಂಧಿಸಿದ್ದಾರೆ. ಶನಿವಾರ ಬೆಳಿಗ್ಗೆ ಹೊಸಂಗಡಿ ಬಸ್ ತಂಗುದಾಣದ ಬಳಿಯಿಂದ ಗುಡ್ಡೆ ಮಠ ನಿವಾಸಿ ಶರತ್ (32), ಮಧ್ಯಾಹ್ನ ಕುಂಜತ್ತೂರು ಬಸ್ ತಂಗುದಾಣ ಬಳಿಯಿಂದ ಕಾಡಿಯಾರ್ ನಿವಾಸಿ ಹನೀಫ್ ಎ. (42), ತಲಪಾಡಿ ಬಸ್ ತಂಗುದಾಣ ಬಳಿಯಿಂದ ಮಂಜೇಶ್ವರ ವಲಿಯವಳಪ್ ಬದರಿಯ ಮಸೀದಿ ಬಳಿಯ ಮೊಹಮ್ಮದ್ ಅಲಿಯಾಸ್ ಪಲ್ಲಕಳಂ (40)ನನ್ನು ಸೆರೆ ಹಿಡಿದಿರುವು ದಾಗಿ ಪೊಲೀಸರು ತಿಳಿಸಿದ್ದಾರೆ. ಇವ ರಿಂದ ಎಂಡಿಎಂಎ ಉಪಯೋಗಿಸುತ್ತಿದ್ದ …
ಕಾಸರಗೋಡು: 16ರ ಹರೆಯದ ಬಾಲಕನಿಗೆ ಸಲಿಂಗರತಿ ಕಿರುಕುಳ ನೀ ಡಿದ ಪ್ರಕರಣದಲ್ಲಿ ನೀಲೇಶ್ವರ ಪೊಲೀ ಸರು ಬಂಧಿಸಿದ ಬೇಕಲ ಉಪಜಿಲ್ಲಾ ಶಿಕ್ಷಣ ಅಧಿಕಾರಿ ವಿ.ಕೆ. ಸೈನುದ್ದೀನ್ ನನ್ನು ತನಿಖಾ ವಿಧೇಯವಾಗಿ ಶಿಕ್ಷಣ ಡೆಪ್ಯುಟಿ ಡೈರೆಕ್ಟರ್
ಕಾಸರಗೋಡು: ಡೇಟಿಂಗ್ ಆಪ್ ಮೂಲಕ ಪರಿಚಯಗೊಂಡ 16ರ ಹರೆಯದ ಬಾಲಕನಿಗೆ ಸಲಿಂ ಗರತಿ ಕಿರುಕುಳ ನೀಡಿದ ಪ್ರಕರಣದಲ್ಲಿ ಇನ್ನೋರ್ವ ಆರೋಪಿಯನ್ನು ಬಂಧಿಸಲಾಗಿದೆ. ಪಯ್ಯನ್ನೂರು ಕೋರೋತ್ನಲ್ಲಿ ಅಲ್ಯುಮಿನಿಯಂ ಫ್ಯಾಬ್ರಿಕೇಶನ್ ನೌಕರನಾದ ಗಿರೀಶ್ (47) ಎಂಬಾತನನ್ನು ಪ್ರತ್ಯೇಕ
ನವದೆಹಲಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಇಂದು 75 ವಸಂತಕ್ಕೆ ಕಾಲಿರಿಸಿದ್ದು, ಇದರ ಅಂಗವಾಗಿ ಬಿಜೆಪಿಯು ದೇಶದಾದ್ಯಂತ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ಹುಟ್ಟುಹಬ್ಬದ ಸಲುವಾಗಿ ಕೇಂದ್ರ ಸರಕಾರವು ಇಂದಿನಿಂದ ಪೋಷಣ್ ಮಾಹ್ ಜೊತೆಗೆ ಸ್ವಸ್ಥನಾರಿ, ‘ಸಶಕ್ತ್
ಉಪ್ಪಳ: ಶಾಲಾ ಬಸ್ ಹಾಗೂ ಸ್ಕೂಟರ್ ಢಿಕ್ಕಿ ಹೊಡೆದು ಸ್ಕೂಟರ್ ಸವಾರರಾದ ಇಬ್ಬರು ವಿದ್ಯಾರ್ಥಿಗಳು ಗಾಯಗೊಂಡ ಘಟನೆ ಸಂಭವಿಸಿದೆ. ಇಂದು ಬೆಳಿಗ್ಗೆ 7.45 ರ ವೇಳೆ ಬಾಯಾರು ಪೆಟ್ರೋಲ್ ಪಂಪ್ ಸಮೀಪ ರಸ್ತೆಯಲ್ಲಿ ಅಪಘಾತವುಂಟಾಗಿದೆ.
ಕಾಸರಗೋಡು: 16ರ ಹರೆಯದ ಬಾಲಕನಿಗೆ ಸಲಿಂಗರತಿ ಕಿರುಕುಳ ನೀ ಡಿದ ಪ್ರಕರಣದಲ್ಲಿ ನೀಲೇಶ್ವರ ಪೊಲೀ ಸರು ಬಂಧಿಸಿದ ಬೇಕಲ ಉಪಜಿಲ್ಲಾ ಶಿಕ್ಷಣ ಅಧಿಕಾರಿ ವಿ.ಕೆ. ಸೈನುದ್ದೀನ್ ನನ್ನು ತನಿಖಾ ವಿಧೇಯವಾಗಿ ಶಿಕ್ಷಣ ಡೆಪ್ಯುಟಿ ಡೈರೆಕ್ಟರ್
ಬೆಂಗಳೂರು: ವಿಜಯಪುರ ಜಿಲ್ಲೆಯ ಮನಗುಳಿ ಕೆನರಾ ಬ್ಯಾಂಕ್ ಕಳ್ಳತನ ಪ್ರಕರಣ ನೆನಪಿಂದ ಮಾಸುವ ಮೊದಲೇ ಮತ್ತೊಂದು ರಾಷ್ಟ್ರೀಕೃತ ಬ್ಯಾಂಕ್ನಲ್ಲಿ ಕಳವು ನಡೆಸಲಾಗಿದೆ. ಮಹಾರಾಷ್ಟ್ರ ಗಡಿಗೆ ಹೊಂದಿಕೊಂಡಿರುವ ಚಡಚಣ ಪಟ್ಟಣದ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ
ನವದೆಹಲಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಇಂದು 75 ವಸಂತಕ್ಕೆ ಕಾಲಿರಿಸಿದ್ದು, ಇದರ ಅಂಗವಾಗಿ ಬಿಜೆಪಿಯು ದೇಶದಾದ್ಯಂತ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ಹುಟ್ಟುಹಬ್ಬದ ಸಲುವಾಗಿ ಕೇಂದ್ರ ಸರಕಾರವು ಇಂದಿನಿಂದ ಪೋಷಣ್ ಮಾಹ್ ಜೊತೆಗೆ ಸ್ವಸ್ಥನಾರಿ, ‘ಸಶಕ್ತ್
ವಾಷಿಂಗ್ಟನ್: ಭಾರತ ಮತ್ತು ಅಮೆರಿಕ ನಡುವಿನ ಸಂಬಂಧದಲ್ಲಿ ಸುಂಕ ಸಮರದ ಹೆಸರಲ್ಲಿ ಉದ್ವಿಗ್ನತೆಯ ವಾತಾವರಣ ನೆಲೆಗೊಂಡಿರುವಂತೆಯೇ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭಾರತದ ಮತ್ತು ಪ್ರಧಾನಿ ಮೋದಿಯ ವರ ಬಗ್ಗೆ ತಳೆದಿದ್ದ ನಿಲುವಿನಿಂದ ಉಲ್ಟಾ
ನಾಳೆ ತಿರುವೋಣಂ. ಓಣಂ ಹಬ್ಬವನ್ನು ಸ್ವಾಗತಿಸಲು ಕೇರಳೀಯರು ಸಿದ್ಧತೆಯಲ್ಲಿದ್ದಾರೆ. ಮನೆಯಂಗಳದಲ್ಲಿ ಹೂರಂಗೋಲಿ ಸಿದ್ಧಪಡಿಸಲು ಹೂ, ಓಣಂ ಔತಣಕ್ಕಾಗಿ ಸಾಮಗ್ರಿಗಳು, ಹೊಸ ಬಟ್ಟೆಬರೆಗಳ ಖರೀದಿಗಾಗಿ ಜನರು ಈಗಾಗಲೇ ಆರಂಭಿಸಿದ್ದು, ಇಂದು ಅದು ಪಾರಮ್ಯಕ್ಕೇರಲಿದೆ. ಈಗಾಗಲೇ ಪೇಟೆಗಳಲ್ಲಿ
You cannot copy contents of this page