
ಲಕ್ನೋ: ಅಸಿಸ್ಟೆಂಟ್ ರೀಜಿನಲ್ ಟ್ರಾನ್ಸ್ ಪೋರ್ಟ್ ಆಫೀಸರ್ ಆಗಿದ್ದ ವ್ಯಕ್ತಿಯ ಮನೆಯಿಂದ 13 ಕಿಲೋ ಚಿನ್ನ ಹಾಗೂ ಒಂದೂವರೆ ಕೋಟಿ ರೂಪಾಯಿಗಳನ್ನು ವಿಜಿಲೆನ್ಸ್ ಅಧಿಕಾರಿಗಳು ವಶಪಡಿಸಿಕೊಂ ಡಿದ್ದಾರೆ. ಉತ್ತರಪ್ರದೇಶದ ಆಗ್ರಾ ಎಆರ್ಟಿಒ ಆಗಿದ್ದ ಲಲಿತ್ ಕುಮಾರ್ ಎಂಬವರ ಮನೆಯಿಂದ ಚಿನ್ನ, ಬೆಳ್ಳಿ ಆಭರಣಗಳು ಹಾಗೂ ಹಣವನ್ನು ವಶಪಡಿಸಲಾಗಿದೆ. ಇವುಗಳನ್ನು ಮನೆಯ ಗೋಡೆ ಹಾಗೂ ಪೀಠೋಪಕರಣಗಳ ಮಧ್ಯೆ ಗುಪ್ತ ಕಪಾಟು ನಿರ್ಮಿಸಿ ಅದಕ್ಕೆ ಡಿಜಿಟಲ್ ಲಾಕರ್ ಅಳವಡಿಸಿ ಬಚ್ಚಿಡಲಾಗಿತ್ತು. ಗೋಡೆ ಹಾಗೂ ಪೀಠೋಪಕ ರಣಗಳಲ್ಲಿ ಗುಪ್ತವಾಗಿ ಕಪಾಟುಗಳನ್ನು ನಿರ್ಮಿಸಿರು …
Read more “ನಿವೃತ್ತ ಸಾರಿಗೆ ಅಧಿಕಾರಿ ಮನೆಯಿಂದ 13 ಕಿಲೋ ಚಿನ್ನಾಭರಣ, ಒಂದೂವರೆ ಕೋಟಿ ರೂ. ವಶ”
ಕಾಸರಗೋಡು: ಪೆರಿಯ ಕೇಂದ್ರ ಕೇರಳ ವಿ.ವಿಯಲ್ಲಿ ಮತ್ತೆ ಪೂಜೆ ವಿವಾದ ಉಂಟಾಗಿದೆ. ವಿವಿಯ ಹುಡುಗರ ಹಾಸ್ಟೆಲ್ಗೆ ಕೆನರ ಬ್ಯಾಂಕ್ ನೀಡಿದ ಬಸ್ನ ಕೀಲಿಕೈ ಹಸ್ತಾಂತರ ಕಾರ್ಯಕ್ರಮದ ಪೂರ್ವಭಾವಿಯಾಗಿ ವಾಹನದ ಪೂಜೆ ನಡೆಸಲಾಗಿದೆ. ವಿ.ವಿಯ ನೌಕರ ಪೂಜೆ ನಡೆಸಿರುವುದು.ವಿ.ವಿಯ ಸಾರ್ವಜನಿಕ ಸ್ಥಳಗಳಲ್ಲಿ ಧಾರ್ಮಿಕವಾದ ಕಾರ್ಯಕ್ರಮಗಳನ್ನು ನಡೆಸಬಾರದೆಂಬ ಮಾನದಂಡವನ್ನು ಮೀರಿ ಪೂಜೆ ನಡೆಸಲಾಗಿದೆ ಎಂದು ಆರೋಪಿಸಲಾಗಿದೆ. ವಿಶ್ವವಿದ್ಯಾನಿಲಯದ ಧಾರ್ಮಿಕ ಸೌಹಾರ್ದತೆಯನ್ನು ಹಾನಿಗೊಳಿಸಲಿರುವ ಪ್ರಜ್ಞಾಪೂರ್ವಕವಾದ ಯತ್ನದಂಗವಾಗಿ ಹೀಗೆ ಮಾಡಲಾಗಿದೆ ಎಂದು ಎಸ್ಎಫ್ಐ ಆರೋಪಿಸಿದೆ. ವೈಸ್ ಚಾನ್ಸಲರ್ ಪ್ರೊ. ಸಿದ್ದು ಪಿ. ಅಲ್ಗುರ್, …
Read more “ಹಾಸ್ಟೆಲ್ ಬಸ್ ಹಸ್ತಾಂತರ ಕಾರ್ಯಕ್ರಮದಲ್ಲಿ ನೌಕರನಿಂದ ಪೂಜೆ: ಕೇರಳ ಕೇಂದ್ರ ವಿ.ವಿಯಲ್ಲಿ ವಿವಾದ”





ಕೊಚ್ಚಿ: ಅಕ್ರಮ ಹಣ ವರ್ಗಾವಣೆ, ಹವಾಲ ಆರ್ಥಿಕ ವ್ಯವಹಾರಕ್ಕೆ ಸಂಬಂಧಿಸಿ ಮಾಜಿ ಮುಖ್ಯಮಂತ್ರಿ ಹಾಗೂ ವಿಪಕ್ಷ ಮುಖಂಡ ಪಿಣರಾಯಿ ವಿಜಯನ್, ಅವರ ಪುತ್ರಿ ಟಿ. ವೀಣ, ಮಾಜಿ ಸಚಿವ ಹಾಗೂ ಅಳಿಯನಾದ ಮುಹಮ್ಮದ್ ರಿಯಾಸ್

ಕಾಸರಗೋಡು: ಸಿಪಿಎಂನ ವಿಸ್ತೃತ ಜಿಲ್ಲಾ ಸಮಿತಿ ಸಭೆ ವಿದ್ಯಾನಗರದಲ್ಲಿರುವ ಎಕೆಜಿ ಮಂದಿರದಲ್ಲಿ ಇಂದು ಬೆಳಿಗ್ಗೆ ಆರಂಭಗೊಂಡಿತು. ಇದರಂಗವಾಗಿ ಸಿಪಿಎಂನ ಮಾಜಿ ಕೇಂದ್ರ ಸಮಿತಿ ಸದಸ್ಯ ಪಿ. ಕರುಣಾಕರನ್ ಧ್ವಜಾರೋಹಣ ನಡೆಸಿದರು. ಬಳಿಕ ನಡೆದ ಸಭೆಯನ್ನು

ತೃಶೂರು: ಪತ್ನಿ ಮತ್ತು ನಾಲ್ಕು ವರ್ಷದ ಪುತ್ರನನ್ನು ಕುತ್ತಿಗೆ ಸೀಳಿ ಕೊಲೆಗೈದ ಬಳಿಕ ಯುವಕ ಆತ್ಮಹತ್ಯೆಗೈಯ್ಯಲೆತ್ನಿಸಿ ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಯಲ್ಲಿ ದಾಖಲಾಗಿದ್ದಾನೆ. ಇಂದು ಮುಂಜಾನೆ ೧.೩೦ರ ವೇಳೆ ತೃಶೂರಿನಲ್ಲಿ ಈ ಬೀಭತ್ಸ ಘಟನೆ ನಡೆದಿದೆ.

ಮಂಜೇಶ್ವರ: 14ರ ಹರೆಯದ ಬಾಲಕಿಗೆ ಕಿರುಕುಳ ನೀಡಿದ ಆರೋಪದಂತೆ ಪೊಲೀಸರು ಪೋಕ್ಸೋ ಪ್ರಕಾರ ಕೇಸು ದಾಖಲಿಸಿ ಆರೋಪಿಯನ್ನು ಬಂಧಿಸಿದ್ದಾರೆ. ಮಂಜೇಶ್ವರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ವಾಸಿಸುವ 19ರ ಹರೆಯದ ಯುವಕ ಸೆರೆಗೀಡಾಗಿದ್ದಾನೆ. ಈತ ಬಾಲಕಿಯ

ಕಾಸರಗೋಡು: ಸಿಪಿಎಂನ ವಿಸ್ತೃತ ಜಿಲ್ಲಾ ಸಮಿತಿ ಸಭೆ ವಿದ್ಯಾನಗರದಲ್ಲಿರುವ ಎಕೆಜಿ ಮಂದಿರದಲ್ಲಿ ಇಂದು ಬೆಳಿಗ್ಗೆ ಆರಂಭಗೊಂಡಿತು. ಇದರಂಗವಾಗಿ ಸಿಪಿಎಂನ ಮಾಜಿ ಕೇಂದ್ರ ಸಮಿತಿ ಸದಸ್ಯ ಪಿ. ಕರುಣಾಕರನ್ ಧ್ವಜಾರೋಹಣ ನಡೆಸಿದರು. ಬಳಿಕ ನಡೆದ ಸಭೆಯನ್ನು

ಕೊಚ್ಚಿ: ಅಕ್ರಮ ಹಣ ವರ್ಗಾವಣೆ, ಹವಾಲ ಆರ್ಥಿಕ ವ್ಯವಹಾರಕ್ಕೆ ಸಂಬಂಧಿಸಿ ಮಾಜಿ ಮುಖ್ಯಮಂತ್ರಿ ಹಾಗೂ ವಿಪಕ್ಷ ಮುಖಂಡ ಪಿಣರಾಯಿ ವಿಜಯನ್, ಅವರ ಪುತ್ರಿ ಟಿ. ವೀಣ, ಮಾಜಿ ಸಚಿವ ಹಾಗೂ ಅಳಿಯನಾದ ಮುಹಮ್ಮದ್ ರಿಯಾಸ್

ಹೊಸದಿಲ್ಲಿ: ಇಂದಿನಿಂದ ಮೂರು ದಿನ ನಡೆಸಲು ನಿರ್ಧರಿಸಲಾಗಿದ್ದ ಬ್ಯಾಂಕ್ ನೌಕರರ ಮುಷ್ಕರವನ್ನು ಹಿಂತೆಗೆದುಕೊಳ್ಳಲಾಗಿದೆ. ಮುಷ್ಕರವನ್ನು ಮುಂದೂಡಿರುವುದಾಗಿ ಬ್ಯಾಂಕ್ ಯೂನಿಯನ್ಗಳ ಒಕ್ಕೂಟವಾದ ಯುನೈಟೆಡ್ ಫೋರಂ ಆಫ್ ಬ್ಯಾಂಕ್ ಯೂನಿಯನ್ಸ್ (ಯುಎಫ್ಬಿಯು) ತಿಳಿಸಿದೆ. ನಿನ್ನೆ ರಾತ್ರಿ ಇಂಡ್ಯನ್

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page