
ಕಾಸರಗೋಡು: ಇಲಿ ವಿಷ ಸೇವಿಸಿ ಗಂಭೀರಾವಸ್ಥೆಯಲ್ಲಿ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಯುವತಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ ಘಟನೆ ನಡೆದಿದೆ. ಕೂಡ್ಲು ಚೆಟ್ಟುಂಗುಳಿ ಇಝ್ಝತ್ನಗರದ ಎಸ್.ಎಂ. ಮಂಜಿಲ್ನ ಅಬ್ದುಲ್ ಮನಾಫ್ ಎಂಬವರ ಪುತ್ರಿ ಆಮಿನ ನುಸಾ (18) ಸಾವನ್ನಪ್ಪಿದ ಯುವತಿ. ಜೂನ್ 25ರಂದು ಆಮಿನ ನುಸಾ ವಿಷ ಸೇವಿಸಿ ಗಂಭೀರಾವಸ್ಥೆಯಲ್ಲಿ ಪತ್ತೆಯಾಗಿದ್ದರು. ನಂತರ ಅವರನ್ನು ಚೆಂಗಳ ಇಂದಿರಾನಗರದ ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿತ್ತು. ಆರೋಗ್ಯ ಸ್ಥಿತಿ ಇನ್ನಷ್ಟು ಬಿಗಡಾಯಿಸಿದಾಗ ಅವರನ್ನು ಕಲ್ಲಿಕೋಟೆಯ ಖಾಸಗಿ ಆಸ್ಪತ್ರೆ ಯೊಂದಕ್ಕೆ ಸಾಗಿಸಿ ಉನ್ನತ ಮಟ್ಟದ ಚಿಕಿತ್ಸೆ …
Read more “ಇಲಿವಿಷ ಸೇವಿಸಿ ಆಸ್ಪತ್ರೆಯಲ್ಲಿ ಚಿಕಿತ್ಸೆಯಲ್ಲಿದ್ದ ಯುವತಿ ಮೃತ್ಯು”
ಕುಂಬಳೆ: ಡೆಂಗ್ಯೂ ಜ್ವರ ಬಾಧಿಸಿ ಯುವತಿಯೋರ್ವೆ ಮೃತಪಟ್ಟ ಹಿನ್ನೆಲೆಯಲ್ಲಿ ಕುಂಬಳೆಯಲ್ಲಿ ಆರೋ ಗ್ಯಾಧಿಕಾರಿಗಳು ಮುಂಜಾಗ್ರತಾ ಕ್ರಮ ಕೈಗೊಂಡಿದ್ದಾರೆ. ಇದರಂಗವಾಗಿ ಮೃತಪಟ್ಟ ಯುವತಿಯ ಮನೆಗೆ ಭೇಟಿ ನೀಡಿ ಮಾಹಿತಿ ಸಂಗ್ರಹಿಸಿದ್ದಾರೆ. ಅಲ್ಲದೆ ಮನೆ ಹಾಗೂ ಪರಿಸರ ಪ್ರದೇಶವನ್ನು ಶುಚಿಯಾಗಿಡುವಂತೆ ಆರೋಗ್ಯಾಧಿಕಾರಿಗಳು ಸಾರ್ವಜನಿ ಕರಿಗೆ ಕರೆ ನೀಡಿದ್ದಾರೆ. ಆರಿಕ್ಕಾಡಿ ಜೋಡುಗುಳಿ ಎಂಬಲ್ಲಿನ ಮಾಧವ-ಸಂಧ್ಯಾ ದಂಪತಿಯ ಪುತ್ರಿ ಪಯಸ್ವಿನಿ(22) ಡೆಂಗ್ಯೂಜ್ವರ ಬಾಧಿಸಿ ಮೃತಪಟ್ಟ ದುರ್ದೈವಿಯಾಗಿದ್ದಾರೆ. ಜ್ವರ ಬಾಧಿಸಿದ್ದ ಈಕೆಯನ್ನು ಎರಡು ದಿನಗಳ ಹಿಂದೆ ಮಂಗಳೂರಿನ ಆಸ್ಪತ್ರೆಯಲ್ಲಿ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಶನಿವಾರ …
Read more “ಡೆಂಗ್ಯೂ ಜ್ವರ ಬಾಧಿಸಿ ಯುವತಿ ಮೃತ್ಯು: ಕುಂಬಳೆಯಲ್ಲಿ ಆರೋಗ್ಯಾಧಿಕಾರಿಗಳಿಂದ ಮುಂಜಾಗ್ರತೆ ಕ್ರಮ”





ಭುವನೇಶ್ವರ: ಒಡಿಶಾದ ಕಂಡಮಾಲ್ ಜಿಲ್ಲೆಯಲ್ಲಿ ಒಂದು ದೇಹ ಹಾಗೂ ಎರಡು ತಲೆಯುಳ್ಳ ಮಗು ಜನಿಸಿದೆ. ಕಳೆದ ಶನಿವಾರ ಸಿಸೇರಿಯನ್ ಮೂಲಕ ಮಗುವನ್ನು ಹೊರತೆಗೆಲಾಗಿದೆ. ಮಗುವನ್ನು ಬೆರ್ಹಾಂಪುರದ ಎಂ.ಕೆ.ಸಿ.ಜಿ ಮೆಡಿಕಲ್ ಕಾಲೇಜು ಆಂಡ್ ಹಾಸ್ಪಿಟಲ್ನ ಸ್ಪೆಷಲ್

ಕಾಸರಗೋಡು: ಬದಿಯಡ್ಕ ಪೊಲೀಸ್ ಠಾಣೆ ವ್ಯಾಪ್ತಿಯ ನೆಕ್ರಾಜೆಯಲ್ಲಿ ಪ್ಲಸ್ ಟು ವಿದ್ಯಾರ್ಥಿನಿ ಮಲಗುವ ಕೊಠಡಿಯ ಫ್ಯಾನ್ಗೆ ನೇಣು ಬಿಗಿದು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ. ವೋರ್ಕೂಡ್ಲು ಕನಿಯಾನ್ಮೂಲೆಯ ಜಯರಾಮರ ಪುತ್ರಿ ಧನುಷ (17) ಆತ್ಮಹತ್ಯೆಗೈದ ಸ್ಥಿತಿಯಲ್ಲಿ

ಎರ್ನಾಕುಳಂ: ಎರ್ನಾಕುಳಂನಲ್ಲಿ ರುವ ಯಹೂದಿಯರ ಆರಾಧನಾಲ ಯದ ಮುಂದೆ ಕಿಚ್ಚಿರಿಸಿ ದಾಳಿ ನಡೆಸಲೆತ್ನಿಸಿದ ಉಗ್ರನನ್ನು ಎರ್ನಾಕುಳಂ ಸೆಂಟ್ರಲ್ ಪೊಲೀಸರು ಬಂಧಿಸಿದ್ದಾರೆ. ಕೊಚ್ಚಿ ಪುತ್ತನ್ಕುರುಶಿ ವಿದ್ಯಂಪಾಡಿ ಕುನ್ನು ಕಾವಿಲಂಕುಳಿ ಎಬಿನ್ ಬಿ. ಪೋಳಿ(೩೨) ಬಂಧಿತ ಆರೋಪಿ.

ತೃಶೂರು: ಇರಿಂಙಾಲಕುಡ ಕಾರಳ ಎಂಬಲ್ಲಿ ವೃದ್ದೆಯನ್ನು ಅತೀ ಕ್ರೂರವಾಗಿ ಕೊಲೆಗೈದು 16 ಪವನ್ ಚಿನ್ನಾಭರಣಗಳನ್ನು ಅಪಹರಿಸಲಾಗಿದೆ. ಕಾರಳಂ ಮೃಗಾಸ್ಪತ್ರೆ ಸಮೀಪ ನಿವಾಸಿ ಅರಿಚ್ಚುಪಳ್ಳಿ ವಿಜಯನ್ರ ಪತ್ನಿ ಸಾವಿತ್ರಿ (79) ಕೊಲೆಗೀಡಾದ ವೃದ್ದೆ. ನಿನ್ನೆ ಸಂಜೆ

ಕಾಸರಗೋಡು: ಬದಿಯಡ್ಕ ಪೊಲೀಸ್ ಠಾಣೆ ವ್ಯಾಪ್ತಿಯ ನೆಕ್ರಾಜೆಯಲ್ಲಿ ಪ್ಲಸ್ ಟು ವಿದ್ಯಾರ್ಥಿನಿ ಮಲಗುವ ಕೊಠಡಿಯ ಫ್ಯಾನ್ಗೆ ನೇಣು ಬಿಗಿದು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ. ವೋರ್ಕೂಡ್ಲು ಕನಿಯಾನ್ಮೂಲೆಯ ಜಯರಾಮರ ಪುತ್ರಿ ಧನುಷ (17) ಆತ್ಮಹತ್ಯೆಗೈದ ಸ್ಥಿತಿಯಲ್ಲಿ

ಭುವನೇಶ್ವರ: ಒಡಿಶಾದ ಕಂಡಮಾಲ್ ಜಿಲ್ಲೆಯಲ್ಲಿ ಒಂದು ದೇಹ ಹಾಗೂ ಎರಡು ತಲೆಯುಳ್ಳ ಮಗು ಜನಿಸಿದೆ. ಕಳೆದ ಶನಿವಾರ ಸಿಸೇರಿಯನ್ ಮೂಲಕ ಮಗುವನ್ನು ಹೊರತೆಗೆಲಾಗಿದೆ. ಮಗುವನ್ನು ಬೆರ್ಹಾಂಪುರದ ಎಂ.ಕೆ.ಸಿ.ಜಿ ಮೆಡಿಕಲ್ ಕಾಲೇಜು ಆಂಡ್ ಹಾಸ್ಪಿಟಲ್ನ ಸ್ಪೆಷಲ್

ಹೊಸದಿಲ್ಲಿ: ಇಂದಿನಿಂದ ಮೂರು ದಿನ ನಡೆಸಲು ನಿರ್ಧರಿಸಲಾಗಿದ್ದ ಬ್ಯಾಂಕ್ ನೌಕರರ ಮುಷ್ಕರವನ್ನು ಹಿಂತೆಗೆದುಕೊಳ್ಳಲಾಗಿದೆ. ಮುಷ್ಕರವನ್ನು ಮುಂದೂಡಿರುವುದಾಗಿ ಬ್ಯಾಂಕ್ ಯೂನಿಯನ್ಗಳ ಒಕ್ಕೂಟವಾದ ಯುನೈಟೆಡ್ ಫೋರಂ ಆಫ್ ಬ್ಯಾಂಕ್ ಯೂನಿಯನ್ಸ್ (ಯುಎಫ್ಬಿಯು) ತಿಳಿಸಿದೆ. ನಿನ್ನೆ ರಾತ್ರಿ ಇಂಡ್ಯನ್

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page