
ಚೆರ್ಕಳ: ಚೆರ್ಕಳ ಪೇಟೆಯಲ್ಲಿ ಹೆದ್ದಾರಿ ನಿರ್ಮಾಣ, ನಿರ್ಮಾಣದಲ್ಲಿ ತಾರತಮ್ಯ ನೀತಿ ಮುಂದುವರಿಸಿದರೆ ಅನಿರ್ದಿಷ್ಟಾವಧಿ ಕಾಲ ಮುಷ್ಕರ ಆರಂಭಿಸುವುದಾಗಿ ಶಾಸಕ ಕಲ್ಲಟ್ರ ಮಾಹಿನ್ ಎಚ್ಚರಿಸಿದ್ದಾರೆ. ನಾಲ್ಕು ವರ್ಷ ಪೂರ್ತಿಗೊಂಡರೂ ಅರ್ಧ ಕೆಲಸ ಕೂಡ ಮುಗಿಸಲು ಸಾಧ್ಯವಾಗದೆ ಜಿಲ್ಲಾಡಳಿತ ಸಮಯಾಸಮಯಗಳಲ್ಲಿ ನೀಡುತ್ತಿರುವ ನಿರ್ದೇಶಗಳನ್ನೆಲ್ಲ ಗಾಳಿಗೆ ತೂರಿ ಎನ್ಎಚ್ 66 ಚೆಂಗಳ-ನೀಲೇಶ್ವರ ರೀಚ್ನ ನಿರ್ಮಾಣ ಹೊಣೆಯಿರುವ ಮೆಗಾ ಕನ್ಸ್ಟ್ರಕ್ಷನ್ ಕಂಪೆನಿಯ ನೀತಿರಹಿತವಾದ ಕ್ರಮವನ್ನು ಪ್ರಶ್ನಿಸಿ ಚೆರ್ಕಳ ಮರ್ಚೆಂಟ್ಸ್ ಅಸೋಸಿಯೇಶನ್ ಆಶ್ರಯದಲ್ಲಿ ಚೆರ್ಕಳದಲ್ಲಿ ಜನಪರ ಒಕ್ಕೂಟ ನಡೆಸಿದ ಏಕ ದಿನ ಉಪವಾಸ ಮುಷ್ಕರವನ್ನು …
ಪೆರಡಾಲ: ಪೆರಡಾಲ ಶ್ರೀ ಉದ ನೇಶ್ವರ ದೇವಸ್ಥಾನದ ಆವರಣದಲ್ಲಿ ‘ಶ್ರೀ ಉದನೇಶ್ವರ ಹಸಿರು ನಮ ನೋತ್ಸವ’ ಎಂಬ ವನಮಹೋತ್ಸವ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.ದೇವಸ್ಥಾನದ ಆಡಳಿತ ಸಮಿತಿ ಹಾಗೂ ಬ್ರಹ್ಮಕಲಶೋತ್ಸವ ಸಮಿತಿಯ ಆಶ್ರಯದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿತ್ತು. ದೇವಸ್ಥಾನದ ಆಡಳಿತ ಸಮಿತಿ ಅಧ್ಯಕ್ಷ ಅಡ್ವ. ವೆಂಕಟ್ರಮಣ ಭಟ್ ಚಂಬಲ್ತಿಮಾರು ಮಾತನಾಡಿ, ದೇವರ ಸೇವೆ ಜೊತೆಗೆ ಪ್ರಕೃತಿ ಸೇವೆ ಮಾಡುವುದು ನಮ್ಮ ಕರ್ತವ್ಯ. ಈ ಹಸಿರು ನಮನೋತ್ಸವ ವನ್ನು ಪ್ರತಿ ವರ್ಷ ಆಚರಿಸಿ, ದೇವರ ಅನುಗ್ರಹಕ್ಕೆ ಪಾತ್ರರಾಗೋಣ ಎಂದು ಕರೆ ನೀಡಿದರು. ಬ್ರಹ್ಮ …
Read more “ಪೆರಡಾಲ ಶ್ರೀ ಉದನೇಶ್ವರ ದೇವಸ್ಥಾನ ಬಳಿ ಹಸಿರು ನಮನೋತ್ಸವಕ್ಕೆ ಚಾಲನೆ”





ಕಾಸರಗೋಡು: ನಾಡಿನಾದ್ಯಂತ ಕ್ಷೇತ್ರಗಳಲ್ಲಿ ನಾಳೆಯಿಂದ ನವರಾತ್ರಿ ಮಹೋತ್ಸವವನ್ನು ಆಚರಿಸಲಾಗು ವುದು. ಒಂಬತ್ತು ದಿನಗಳ ಕಾಲ ನಡೆಯುವ ಮಹೋತ್ಸವದಂಗವಾಗಿ ವಿವಿಧ ಧಾರ್ಮಿಕ, ವೈದಿಕ, ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿರುವುದು. ಜಿಲ್ಲೆಯಲ್ಲಿ ಪ್ರಧಾನವಾಗಿ ಕಾಸರಗೋಡು ಪೇಟೆ ಶ್ರೀ ವೆಂ

ಕಾಸರಗೋಡು: ಕೆಲಸಕ್ಕೆಂದು ತಲುಪಿದ ವ್ಯಕ್ತಿ ನೆರೆಮನೆಯ ಆರರ ಹರೆಯದ ಬಾಲಕಿಗೆ ಕಿರುಕುಳ ನೀಡಲೆತ್ನಿಸಿರುವುದಾಗಿ ದೂರಲಾಗಿದೆ. ಈ ಸಂಬಂಧ ಪೋಕ್ಸೋ ಪ್ರಕಾರ ಕೇಸು ದಾಖಲಿಸಿಕೊಂಡ ಚಂದೇರ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ತೃಕರಿಪುರ ಬೀರಿಚ್ಚೇರಿ ನಿವಾಸಿಯಾದ 60ರ

ಕಾಸರಗೋಡು: ರಸ್ತೆ ನಿರ್ಮಾಣಕ್ಕಾಗಿ ತಂದಿರಿಸಿದ್ದ ೩೦ ಕಬ್ಬಿಣದ ಪೈಪ್ಗಳನ್ನು ಕದ್ದು ಸಾಗಿಸಿದ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರನ್ನು ಮೇಲ್ಪರಂಬ ಪೊಲೀಸರು ಬಂಧಿಸಿದ್ದಾರೆ. ಪಿಲಿಕ್ಕೋಡ್ ಎಚ್ಚಿಕೋವಲ್ ಪಡಿಞಾರ ವೀಟಿಲ್ ಪಿ.ವಿ. ಪ್ರಜಿಲ್(33) ಮತ್ತು ಪಡನ್ನ ತೆಕ್ಕೇಕಾಡ್ ಪಾವೂರು

ಕಾಸರಗೋಡು: ಕಾಸರಗೋಡು ನಗರದ ಐಡೆಡ್ ಶಾಲೆಯೊಂದರ 10ನೇ ತರಗತಿ ವಿದ್ಯಾರ್ಥಿ ಆತ್ಮಹತ್ಯೆಗೈದ ಘಟನೆಯ ಕುರಿತು ಸಮಗ್ರ ತನಿಖೆ ನಡೆಸಿ ಕಾರಣಕರ್ತರ ವಿರುದ್ದ ಕಾನೂನು ಕ್ರಮಗಳನ್ನು ಕೈಗೊಳ್ಳಬೇಕೆಂದು ಸಂಬಂಧಿಕರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯೊಂದಿಗೆ ಒತ್ತಾಯಿಸಿದ್ದಾರೆ.

ಕಾಸರಗೋಡು: ನಾಡಿನಾದ್ಯಂತ ಕ್ಷೇತ್ರಗಳಲ್ಲಿ ನಾಳೆಯಿಂದ ನವರಾತ್ರಿ ಮಹೋತ್ಸವವನ್ನು ಆಚರಿಸಲಾಗು ವುದು. ಒಂಬತ್ತು ದಿನಗಳ ಕಾಲ ನಡೆಯುವ ಮಹೋತ್ಸವದಂಗವಾಗಿ ವಿವಿಧ ಧಾರ್ಮಿಕ, ವೈದಿಕ, ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿರುವುದು. ಜಿಲ್ಲೆಯಲ್ಲಿ ಪ್ರಧಾನವಾಗಿ ಕಾಸರಗೋಡು ಪೇಟೆ ಶ್ರೀ ವೆಂ

ಪಾಲಕ್ಕಾಡ್: ಕೊಳಿಂಙಂಬಾರ, ಮೇನೋನ್ಪ್ಪಾರ ಎಂಬಲ್ಲಿ ನೀರಿನ ಟ್ಯಾಂಕ್ಗೆ ಬಿದ್ದು ಇಬ್ಬರು ಮಕ್ಕಳು ಮೃತಪಟ್ಟ ಘಟನೆ ಕೊಲೆಕೃತ್ಯವಾಗಿz ಯೆಂದು ಪೊಲೀಸ್ ತನಿಖೆಯಲ್ಲಿ ತಿಳಿದುಬಂದಿದೆ. ಮಕ್ಕಳ ತಾಯಿ ನಿವೇ ದ್ಯಳೇ ಈ ಕೊಲೆ ಕೃತ್ಯ ನಡೆಸಿದ್ದಾಳೆಂದು ತಿಳಿದುಬಂದಿದ್ದು,

ಹೊಸದಿಲ್ಲಿ: ಇಂದಿನಿಂದ ಮೂರು ದಿನ ನಡೆಸಲು ನಿರ್ಧರಿಸಲಾಗಿದ್ದ ಬ್ಯಾಂಕ್ ನೌಕರರ ಮುಷ್ಕರವನ್ನು ಹಿಂತೆಗೆದುಕೊಳ್ಳಲಾಗಿದೆ. ಮುಷ್ಕರವನ್ನು ಮುಂದೂಡಿರುವುದಾಗಿ ಬ್ಯಾಂಕ್ ಯೂನಿಯನ್ಗಳ ಒಕ್ಕೂಟವಾದ ಯುನೈಟೆಡ್ ಫೋರಂ ಆಫ್ ಬ್ಯಾಂಕ್ ಯೂನಿಯನ್ಸ್ (ಯುಎಫ್ಬಿಯು) ತಿಳಿಸಿದೆ. ನಿನ್ನೆ ರಾತ್ರಿ ಇಂಡ್ಯನ್

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page