
ನೀರ್ಚಾಲು: ಹೃದಯ ಸಂಬಂಧ ರೋಗಕ್ಕೆ ಚಿಕಿತ್ಸೆ ಪಡೆಯುತ್ತಿದ್ದ ಗೃಹಿಣಿ ಮೃತಪಟ್ಟರು. ನೀರ್ಚಾಲು ಸಮೀಪದ ಕಡಂಬಳ ಸರೋಜಿನಿ (69) ನಿಧನ ಹೊಂದಿದವರು. ಅನಾರೋಗ್ಯ ಉಲ್ಬಣಗೊಂಡ ಹಿನ್ನೆಲೆಯಲ್ಲಿ ಕಾಸರಗೋಡಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಬಳಿಕ ಮನೆಗೆ ಮರಳಿದ್ದರು. ಮೃತರು ಪತಿ ಪಾಲನ್, ಮಕ್ಕಳಾದ ಶ್ರೀದೇವಿ, ಶ್ರೀಕುಮಾರ್, ಸಂತೋಷ್, ಅಳಿಯ ಹರಿಪ್ರಸಾದ್ ಕುಂಟಂಗೇರಡ್ಕ, ಸೊಸೆಯಂದಿರಾದ ಗೀತಾ, ಸುನಿತ ಹಾಗೂ ಅಪಾರ ಬಂಧು-ಮಿತ್ರರನ್ನು ಅಗಲಿದ್ದಾರೆ.
ಉಪ್ಪಳ: ಉಪ್ಪಳ ಗೇಟ್ ಪರಿಸರದಲ್ಲಿ ಭಾರೀ ಪ್ರಮಾಣದಲ್ಲಿ ಮಳೆ ನೀರು ಸಂಗ್ರಹಗೊಳ್ಳುತ್ತಿರುವುದರಿಂದ ಸ್ಥಳೀಯರು ಸಮಸ್ಯೆಗೀಡಾಗಿದ್ದು, ಈ ನಿಟ್ಟಿನಲ್ಲಿ ಪರಿಸರದ ಸರ್ವೀಸ್ ರಸ್ತೆಯಲ್ಲಿ ಸುಮಾರು 300 ಮೀಟರ್ ರಸ್ತೆಯನ್ನು ಅಗೆದು ಇನ್ನೊಂದು ಚರಂಡಿ ನಿರ್ಮಾಣದ ಕಾಮಗಾರಿ ನಡೆಯುತ್ತಿದೆ. ಈ ಹಿಂದೆಯೇ ರಸ್ತೆಯ ಕಾಮಗಾರಿ ಪೂರ್ತಿಗೊಂಡಿದ್ದರೂ ಈ ಪರಿಸರದಲ್ಲಿ ವಿವಿಧ ಭಾಗದಿಂದ ಭಾರೀ ಪ್ರಮಾಣದಲ್ಲಿ ಹರಿದು ಬರುತ್ತಿರುವ ಮಳೆ ನೀರು ಚರಂಡಿಯಲ್ಲಿ ಹರಿದು ಹೋಗಲು ಸಾಧ್ಯವಾಗದ ಹಿನ್ನೆಲೆಯಲ್ಲಿ ಕಟ್ಟಿ ನಿಂತು ಪರಿಸರ ಮನೆಗಳಿಗೆ ಸಮಸ್ಯೆ ಉಂಟಾಗುತ್ತಿತ್ತು. ಈ ಹಿನ್ನೆಲೆಯಲ್ಲಿ ಇನ್ನೊಂದು …
Read more “ಉಪ್ಪಳ ಗೇಟ್ ಪರಿಸರದ ಸರ್ವೀಸ್ ರಸ್ತೆಯಲ್ಲಿ ಕಟ್ಟಿ ನಿಲ್ಲುವ ಮಳೆನೀರು: ಹೊಸ ಚರಂಡಿ ನಿರ್ಮಾಣ ಆರಂಭ”

ಕಾಸರಗೋಡು: ಭಾರೀ ರಾಜಕೀಯ ಸಂಚಲನಕ್ಕೆ ಗ್ರಾಸವಾಗಿದ್ದ ಎಸ್ಡಿಪಿಐ ಕಾರ್ಯಕರ್ತ ತಳಂಗರೆಯ ಸೈನುಲ್ ಆಬೀದ್ (24) ಕೊಲೆ ಪ್ರಕರಣದ ಎಲ್ಲಾ 21 ಆರೋಪಿಗಳ ಮೇಲಿನ ಆರೋಪ ವಿಚಾರಣೆಯಲ್ಲಿ ಸಾಬೀತುಗೊಳ್ಳದ ಹಿನ್ನೆಲೆಯಲ್ಲಿ ಅವರನ್ನು ಕಾಸರಗೋಡು ಹೆಚ್ಚುವರಿ ಸೆಶನ್ಸ್

ಸೀತಾಂಗೋಳಿ: ಮುಜುಂಗಾವು ಶ್ರೀ ಪಾರ್ಥಸಾರಥಿ ಕ್ಷೇತ್ರದಲ್ಲಿ ತುಲಾ ಸಂಕ್ರಮಣ ಪ್ರಯುಕ್ತ ಇಂದು ತೀರ್ಥಸ್ನಾನ ನಡೆಯುತ್ತಿದೆ. ನಾಡಿನ ವಿವಿಧ ಭಾಗಗಳಿಂದ ಸಾವಿರಾರು ಮಂದಿ ಭಕ್ತರು ಮುಂಜಾನೆಯಿಂದಲೇ ಕ್ಷೇತ್ರಕ್ಕೆ ತಲುಪಿ ತೀರ್ಥಸ್ನಾನದಲ್ಲಿ ಪಾಲ್ಗೊಳ್ಳುತ್ತಿದ್ದಾರೆ. ಮುಂಜಾನೆ 4 ಗಂಟೆಗೆ

ಕಾಸರಗೋಡು: ಕಾಸರಗೋಡು ಜನರಲ್ ಆಸ್ಪತ್ರೆ ಕೇಂದ್ರೀಕರಿಸಿ ಹಲವು ವರ್ಷಗಳಿಂದ ನಡೆಯುವ ತಾತ್ಕಾಲಿಕ ನೌಕರರ ನೇಮಕಾತಿ ಹಾಗೂ ವಿಕಲ ಚೇತನ ಪ್ರಮಾಣಪತ್ರ ವಿತರಣೆಯಲ್ಲಿ ಗಂಭೀರ ವಂಚನೆಗಳನ್ನು ವಿಜಿಲೆನ್ಸ್ ಪತ್ತೆಹಚ್ಚಿದೆ. ವಿಜಿಲೆನ್ಸ್ ಡಿವೈಎಸ್ಪಿ ವಿ.ಕೆ. ವಿಶ್ವಂಭರನ್ ನಾಯರ್ರ

ಕಾಸರಗೋಡು: ತಳಂಗರೆ ಕಡ ವತ್ನ ಅಂಗಡಿಯೊಂದರ ಮೇಲ್ಬಾ ಗದ ಕೊಠಡಿಯಲ್ಲಿ ಯುವಕನ ಮೃತದೇಹ ಜೀರ್ಣಿಸಿದ ಸ್ಥಿತಿಯಲ್ಲಿ ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ತನಿಖೆ ತೀವ್ರಗೊಳಿಸಿದ್ದಾರೆ. ತನಿಖೆಯಂಗವಾಗಿ ಫಾರೆನ್ಸಿಕ್ ತಪಾಸಣೆ ಸಹಿತ ಕ್ರಮಗಳನ್ನು ಪೂರ್ತಿಗೊಳಿಸಲಾ ಗಿದೆ.

ಕಾಸರಗೋಡು: ಭಾರೀ ರಾಜಕೀಯ ಸಂಚಲನಕ್ಕೆ ಗ್ರಾಸವಾಗಿದ್ದ ಎಸ್ಡಿಪಿಐ ಕಾರ್ಯಕರ್ತ ತಳಂಗರೆಯ ಸೈನುಲ್ ಆಬೀದ್ (24) ಕೊಲೆ ಪ್ರಕರಣದ ಎಲ್ಲಾ 21 ಆರೋಪಿಗಳ ಮೇಲಿನ ಆರೋಪ ವಿಚಾರಣೆಯಲ್ಲಿ ಸಾಬೀತುಗೊಳ್ಳದ ಹಿನ್ನೆಲೆಯಲ್ಲಿ ಅವರನ್ನು ಕಾಸರಗೋಡು ಹೆಚ್ಚುವರಿ ಸೆಶನ್ಸ್

ಬೆಂಗಳೂರು: ಮೈಸೂರು ಬಳಿಯ ಪಿರಿಯಾಪಟ್ಟಣದಲ್ಲಿ ಸ್ಲೀಪರ್ ಬಸ್ ಹಾಗೂ ಸರಕು ಸಾಗಾಟ ಲಾರಿ ಢಿಕ್ಕಿ ಹೊಡೆದು ಸಂಭವಿಸಿದ ಅಪಘಾತದಲ್ಲಿ ನಾಲ್ಕು ಮಂದಿ ಮೃತಪಟ್ಟರು. ೩೦ರಷ್ಟು ಮಂದಿಗೆ ಗಾಯ ಉಂಟಾಗಿದೆ. ಇಂದು ಮುಂಜಾನೆ 3.45ರ ವೇಳೆ

ನವದೆಹಲಿ: ರಷ್ಯಾದಿಂದ ಇಂಧನ ಆಮದು ಮಾಡಿಕೊಳ್ಳುತ್ತಿರುವ ಭಾರತವನ್ನು ಅದರಿಂದ ಹಿಂದಕ್ಕೆ ಸರಿಯುವಂತೆ ಮಾಡಲು ಅಮೆರಿಕ ಅಮದು ಮಾಡಿಕೊಳ್ಳುತ್ತಿರುವ ಭಾರತದ ಉತ್ಪನ್ನಗಳ ಮೇಲೆ ಶೇಕಡಾ 100ರಷ್ಟು ಸುಂಕ ವಿಧಿಸುವ ಬೆದರಿಕೆಗೆ ಭಾರತ ಜಗ್ಗದೇ ಇರುವುದನ್ನು ಗಮನಿಸಿದ

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page