
ಮಂಜೇಶ್ವರ: ಹೊಸಂಗಡಿ ಬಳಿಯ ಅಂಗಡಿಪದವು ನಿವಾಸಿ, ಮಂಜೇಶ್ವರ ಪಂಚಾಯತ್ ನಿವೃತ್ತ ಕಾರ್ಯದರ್ಶಿ ಮಹಾಬಲ ಭಟ್ (85) ಶನಿವಾರ ಮಧ್ಯಾಹ್ನ ಸ್ವ-ಗೃಹದಲ್ಲಿ ನಿಧನ ಹೊಂದಿದರು. ಇವರು ಬದಿಯಡ್ಕ, ಪುತ್ತಿಗೆ ಸಹಿತ ವಿವಿಧ ಪಂಚಾಯತ್ಗಳಲ್ಲಿ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿ ಮಂಜೇಶ್ವರ ಪಂಚಾಯತ್ನಲ್ಲಿ ನಿವೃತ್ತಿ ಹೊಂದಿದ್ದಾರೆ. ಕೆ.ಎಸ್.ಎಸ್.ಪಿ.ಯು ಮಂಜೇಶ್ವರ ಘಟಕದ ಸದಸ್ಯರಾಗಿದ್ದರು. ಮೃತರು ಪತ್ನಿ ರೇವತಿ, ಮಕ್ಕಳಾದ ಗಣೇಶ, ಪಾರ್ವತಿ, ಅಳಿಯ ನ್ಯಾಯವಾದಿ ಕೃಷ್ಣಮೂರ್ತಿ, ಸಹೋದರ ಸಹೋದರಿಯರಾದ ಸದಾಶಿವ ಭಟ್, ಲಕ್ಷಿ÷್ಮÃ, ಶಂಕರಿ, ಶಾರದಾ ಹಾಗೂ ಅಪಾರ ಬಂಧು ಬಳಗ ವನ್ನು …
ನೀರ್ಚಾಲು: ಕುಂಟಿಕ್ಕಾನ ಉರುಳಿತ್ತಡ್ಕ ನಿವಾಸಿ ದಿ| ಸುಂದರ ಎಂಬವರ ಪುತ್ರ ರಾಮ ಕೆ. (56) ನಿಧನ ಹೊಂದಿದರು. ಕೂಲಿ ಕಾರ್ಮಿಕ ನಾಗಿದ್ದ ಇವರು 3 ವರ್ಷಗಳಿಂದ ಅಸೌಖ್ಯ ಬಾಧಿಸಿ ಚಿಕಿತ್ಸೆಯಲ್ಲಿದ್ದರು. ಮೃತರು ತಾಯಿ ದೇವಕಿ, ಪತ್ನಿ ಗೀತ, ಮಕ್ಕಳಾದ ಚಂದ್ರಶೇಖರ, ವನಜ ಕುಮಾರಿ, ಸುರೇಶ್ ಕುಮಾರ್, ಅಳಿಯ ಗಂಗಾಧರ, ಸೊಸೆ ಶೀಬಾ ಮೋಳ್, ಸಹೋದರ ಸಹೋದರಿಯರಾದ ಸುಕುಮಾರ, ವೇಣುಗೋಪಾಲ, ಶೋಭಾ, ಜಾನಕಿ, ಶಾಂತಿ ಹಾಗೂ ಅಪಾರ ಬಂಧು-ಮಿತ್ರರನ್ನು ಅಗಲಿದ್ದಾರೆ.

ಕಾಸರಗೋಡು: ಭಾರೀ ರಾಜಕೀಯ ಸಂಚಲನಕ್ಕೆ ಗ್ರಾಸವಾಗಿದ್ದ ಎಸ್ಡಿಪಿಐ ಕಾರ್ಯಕರ್ತ ತಳಂಗರೆಯ ಸೈನುಲ್ ಆಬೀದ್ (24) ಕೊಲೆ ಪ್ರಕರಣದ ಎಲ್ಲಾ 21 ಆರೋಪಿಗಳ ಮೇಲಿನ ಆರೋಪ ವಿಚಾರಣೆಯಲ್ಲಿ ಸಾಬೀತುಗೊಳ್ಳದ ಹಿನ್ನೆಲೆಯಲ್ಲಿ ಅವರನ್ನು ಕಾಸರಗೋಡು ಹೆಚ್ಚುವರಿ ಸೆಶನ್ಸ್

ಸೀತಾಂಗೋಳಿ: ಮುಜುಂಗಾವು ಶ್ರೀ ಪಾರ್ಥಸಾರಥಿ ಕ್ಷೇತ್ರದಲ್ಲಿ ತುಲಾ ಸಂಕ್ರಮಣ ಪ್ರಯುಕ್ತ ಇಂದು ತೀರ್ಥಸ್ನಾನ ನಡೆಯುತ್ತಿದೆ. ನಾಡಿನ ವಿವಿಧ ಭಾಗಗಳಿಂದ ಸಾವಿರಾರು ಮಂದಿ ಭಕ್ತರು ಮುಂಜಾನೆಯಿಂದಲೇ ಕ್ಷೇತ್ರಕ್ಕೆ ತಲುಪಿ ತೀರ್ಥಸ್ನಾನದಲ್ಲಿ ಪಾಲ್ಗೊಳ್ಳುತ್ತಿದ್ದಾರೆ. ಮುಂಜಾನೆ 4 ಗಂಟೆಗೆ

ಕಾಸರಗೋಡು: ಕಾಸರಗೋಡು ಜನರಲ್ ಆಸ್ಪತ್ರೆ ಕೇಂದ್ರೀಕರಿಸಿ ಹಲವು ವರ್ಷಗಳಿಂದ ನಡೆಯುವ ತಾತ್ಕಾಲಿಕ ನೌಕರರ ನೇಮಕಾತಿ ಹಾಗೂ ವಿಕಲ ಚೇತನ ಪ್ರಮಾಣಪತ್ರ ವಿತರಣೆಯಲ್ಲಿ ಗಂಭೀರ ವಂಚನೆಗಳನ್ನು ವಿಜಿಲೆನ್ಸ್ ಪತ್ತೆಹಚ್ಚಿದೆ. ವಿಜಿಲೆನ್ಸ್ ಡಿವೈಎಸ್ಪಿ ವಿ.ಕೆ. ವಿಶ್ವಂಭರನ್ ನಾಯರ್ರ

ಕಾಸರಗೋಡು: ತಳಂಗರೆ ಕಡ ವತ್ನ ಅಂಗಡಿಯೊಂದರ ಮೇಲ್ಬಾ ಗದ ಕೊಠಡಿಯಲ್ಲಿ ಯುವಕನ ಮೃತದೇಹ ಜೀರ್ಣಿಸಿದ ಸ್ಥಿತಿಯಲ್ಲಿ ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ತನಿಖೆ ತೀವ್ರಗೊಳಿಸಿದ್ದಾರೆ. ತನಿಖೆಯಂಗವಾಗಿ ಫಾರೆನ್ಸಿಕ್ ತಪಾಸಣೆ ಸಹಿತ ಕ್ರಮಗಳನ್ನು ಪೂರ್ತಿಗೊಳಿಸಲಾ ಗಿದೆ.

ಕಾಸರಗೋಡು: ಭಾರೀ ರಾಜಕೀಯ ಸಂಚಲನಕ್ಕೆ ಗ್ರಾಸವಾಗಿದ್ದ ಎಸ್ಡಿಪಿಐ ಕಾರ್ಯಕರ್ತ ತಳಂಗರೆಯ ಸೈನುಲ್ ಆಬೀದ್ (24) ಕೊಲೆ ಪ್ರಕರಣದ ಎಲ್ಲಾ 21 ಆರೋಪಿಗಳ ಮೇಲಿನ ಆರೋಪ ವಿಚಾರಣೆಯಲ್ಲಿ ಸಾಬೀತುಗೊಳ್ಳದ ಹಿನ್ನೆಲೆಯಲ್ಲಿ ಅವರನ್ನು ಕಾಸರಗೋಡು ಹೆಚ್ಚುವರಿ ಸೆಶನ್ಸ್

ಬೆಂಗಳೂರು: ಮೈಸೂರು ಬಳಿಯ ಪಿರಿಯಾಪಟ್ಟಣದಲ್ಲಿ ಸ್ಲೀಪರ್ ಬಸ್ ಹಾಗೂ ಸರಕು ಸಾಗಾಟ ಲಾರಿ ಢಿಕ್ಕಿ ಹೊಡೆದು ಸಂಭವಿಸಿದ ಅಪಘಾತದಲ್ಲಿ ನಾಲ್ಕು ಮಂದಿ ಮೃತಪಟ್ಟರು. ೩೦ರಷ್ಟು ಮಂದಿಗೆ ಗಾಯ ಉಂಟಾಗಿದೆ. ಇಂದು ಮುಂಜಾನೆ 3.45ರ ವೇಳೆ

ನವದೆಹಲಿ: ರಷ್ಯಾದಿಂದ ಇಂಧನ ಆಮದು ಮಾಡಿಕೊಳ್ಳುತ್ತಿರುವ ಭಾರತವನ್ನು ಅದರಿಂದ ಹಿಂದಕ್ಕೆ ಸರಿಯುವಂತೆ ಮಾಡಲು ಅಮೆರಿಕ ಅಮದು ಮಾಡಿಕೊಳ್ಳುತ್ತಿರುವ ಭಾರತದ ಉತ್ಪನ್ನಗಳ ಮೇಲೆ ಶೇಕಡಾ 100ರಷ್ಟು ಸುಂಕ ವಿಧಿಸುವ ಬೆದರಿಕೆಗೆ ಭಾರತ ಜಗ್ಗದೇ ಇರುವುದನ್ನು ಗಮನಿಸಿದ

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page