LATEST NEWS
ಅಸೌಖ್ಯ: ಮಹಿಳೆ ನಿಧನ

ಉಪ್ಪಳ: ಚೆರುಗೋಳಿ ತೋಟ ನಿವಾಸಿ ದಿ| ಬಾಬು ಚೆಟ್ಟಿಯಾರ್ ರವರ ಪತ್ನಿ ನಾರಾಯಣಿ (83) ಸ್ವ-ಗೃಹದಲ್ಲಿ ನಿಧನ ಹೊಂದಿದರು. ಮೃತರು ಮಕ್ಕಳಾದ ಭವಾನಿ, ಕೃಪಾಕರ, ದಾಕ್ಷಾಯಿಣಿ, ಅಳಿಯಂದಿರಾದ ರವಿಚಂದ್ರನ್, ಪ್ರಭಾಕರನ್, ಸೊಸೆ ಸಂಧ್ಯಾ ಹಾಗೂ

ದ್ವಿತೀಯ ಸ್ವಾತಂತ್ರ್ಯ ಮುಷ್ಕರಕ್ಕೆ ಚಾಲನೆ – ಟಿ.ಎನ್. ಪ್ರತಾಪನ್

ಕಾಸರಗೋಡು: ಸ್ವಾತಂತ್ರ್ಯ ಚಳವಳಿ ಬಗ್ಗೆ ಚಾಡಿ ಹೇಳಿದವರಿಗೆ ಪ್ರಜಾಪ್ರಭುತ್ವದ ಬೆಲೆ ತಿಳಿಯದೆಂದು, ಬ್ರಿಟಿಷ್‌ನವರಿಗೆ ಕ್ಷಮೆ ಬರೆದು ಕೊಟ್ಟು ಜೈಲಿನಿಂದ ಬಿಡುಗಡೆಗೊಂಡವರು ಈಗ ಸಂವಿಧಾನವನ್ನು ಬುಡಮೇಲು ಗೊಳಿಸಲು ಯತ್ನಿಸುತ್ತಿರುವುದಾಗಿ ಇದರ ವಿರುದ್ಧ ದ್ವಿತೀಯ ಸ್ವಾತಂತ್ರ್ಯ ಹೋರಾಟಕ್ಕೆ

ನಗರಸಭೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

ಕಾಸರಗೋಡು: ಕಾಸರಗೋಡು ನಗರಸಭಾ ಕಾರ್ಯಾಲಯದಲ್ಲಿ ನಡೆದ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಅಧ್ಯಕ್ಷ ಅಬ್ಬಾಸ್ ಬೀಗಂ ಧ್ವಜಾರೋ ಹಣಗೈದರು. ಒಗ್ಗಟ್ಟಿನಲ್ಲಿ ಬಿರುಕು ಮೂಡಿಸಿ ವಿಭಾಗೀಯತೆ ಸೃಷ್ಟಿಸಲು ಯತ್ನಿಸುವವರನ್ನು ದೂರ ಮಾಡಬೇಕೆಂದು ಯಾವುದೇ ಬೆಲೆ ತೆತ್ತಾದರೂ ದೇಶದ ಜನರ

ವಿ.ಹಿಂ.ಪ.ದಿಂದ ಉಪ್ಪಳದಲ್ಲಿ ಪಂಜಿನ ಮೆರವಣಿಗೆ

ಉಪ್ಪಳ: ವಿಶ್ವಹಿಂದೂ ಪರಿಷತ್ ಭಜರಂಗದಳ ಮಂಗಲ್ಪಾಡಿ ಖಂಡಸಮಿತಿ ವತಿಯಿಂದ ಅಖಂಡ ಭಾರತ ಸಂಕಲ್ಪ ದಿನದ ಪ್ರಯುಕ್ತ ಪಂಜಿನ ಮೆರವಣಿಗೆ ನಿನ್ನೆ ಸಂಜೆ ಜರಗಿತು. ಉಪ್ಪಳ ಶ್ರೀ ಅಯ್ಯಪ್ಪ ಭಜನಾ ಮಂದಿರ ಪರಿಸರದಿಂದ ಹೊರಟ ಮೆರವಣಿಗೆ

LOCAL NEWS

ಅಸೌಖ್ಯ: ಮಹಿಳೆ ನಿಧನ

ಉಪ್ಪಳ: ಚೆರುಗೋಳಿ ತೋಟ ನಿವಾಸಿ ದಿ| ಬಾಬು ಚೆಟ್ಟಿಯಾರ್ ರವರ ಪತ್ನಿ ನಾರಾಯಣಿ (83) ಸ್ವ-ಗೃಹದಲ್ಲಿ ನಿಧನ ಹೊಂದಿದರು. ಮೃತರು ಮಕ್ಕಳಾದ ಭವಾನಿ, ಕೃಪಾಕರ, ದಾಕ್ಷಾಯಿಣಿ, ಅಳಿಯಂದಿರಾದ ರವಿಚಂದ್ರನ್, ಪ್ರಭಾಕರನ್, ಸೊಸೆ ಸಂಧ್ಯಾ ಹಾಗೂ

STATE NEWS

ಮುಸ್ಲಿಂ ಲೀಗ್ ಕಾರ್ಯಕರ್ತರ ಆಕ್ರಮಣದಿಂದ ಗಾಯಗೊಂಡಿದ್ದ ಸಿಪಿಎಂ ಕಾರ್ಯಕರ್ತ ನಿಧನ

ಕಣ್ಣೂರು: ಮುಸ್ಲಿಂ ಲೀಗ್ ಕಾರ್ಯಕರ್ತರ ಆಕ್ರಮಣದಲ್ಲಿ ಗಂಭೀರ ಗಾಯಗೊಂಡು 13 ವರ್ಷದಿಂದ ಶಯ್ಯಾವಲಂಭಿಯಾಗಿದ್ದ ಸಿಪಿಎಂ ಕಾರ್ಯಕರ್ತ ನಿಧನ ಹೊಂದಿದರು. ತಳಿಪರಂಬ್ ಅರಿಯಿಲ್ ವಳ್ಳೇರಿ ಮೋಹನನ್ (60) ಮೃತಪಟ್ಟವರು. 2012 ಫೆಬ್ರವರಿ 12ರಂದು ಮೋಹನ್‌ರಿಗೆ ಆಕ್ರಮಣ

NATIONAL NEWS

ಸುಂಕ ವಿವಾದ ಮಧ್ಯೆ ಪ್ರಧಾನಿ ಮೋದಿ ಮುಂದಿನ ತಿಂಗಳು ಅಮೆರಿಕ ಭೇಟಿ

ನವದೆಹಲಿ: ಅಮೆರಿಕಾದ ಜೊತೆ ಸುಂಕದ ಸಂಘರ್ಷ ನಡೆಯುತ್ತಿರುವ ಮಧ್ಯದಲ್ಲೇ ಪ್ರಧಾನಮಂತ್ರಿ ನರೇಂದ್ರಮೋದಿ ಮುಂದಿನ ತಿಂಗಳು ಅಮೆರಿಕಾಕ್ಕೆ ಭೇಟಿ ನೀಡುವ ಸಾಧ್ಯತೆ ಇದೆ ಎಂದು  ಸಂಬಂಧಪಟ್ಟ ಮೂಲಗಳು ತಿಳಿಸಿವೆ. ವಿಶ್ವಸಂಸ್ಥೆಯ ಸಾಮಾನ್ಯಸಭೆ (ಯುಎನ್‌ಜಿಎ) ಮುಂದಿನ ತಿಂಗಳು

INTERNATIONAL NEWS

ಯೆಮನ್ ಜೈಲಿನಲ್ಲಿರುವ ನಿಮಿಷಪ್ರಿಯರ ಗಲ್ಲುಶಿಕ್ಷೆ ರದ್ದುಗೊಳಿಸಲು ಒಪ್ಪಂದ: ಶಿಕ್ಷೆ ಕೂಡಲೇ ಜ್ಯಾರಿಗೊಳಿಸಬೇಕೆಂದು ತಲಾಲ್ ಕುಟುಂಬ ಆಗ್ರಹ

ಕಲ್ಲಿಕೋಟೆ: ಯೆಮನ್‌ನ ಜೈಲಿನಲ್ಲಿ ರುವ   ಕೇರಳೀಯ ದಾದಿ ನಿಮಿಷಪ್ರಿಯ ಎಂಬಾಕೆಯ ಗಲ್ಲುಶಿಕ್ಷೆಯನ್ನು ರದ್ದುಗೊ ಳಿಸಲು ಸಾಧ್ಯತೆ ಇದೆಯೆಂದು  ಚರ್ಚೆ ಯಲ್ಲಿ ಭಾಗವಹಿಸಿದ ಯೆಮನ್ ಪಂಡಿ ತರು ತಿಳಿಸಿರುವುದಾಗಿ ಕಾಂತಾಪುರಂರ ಕಚೇರಿ ಮೂಲಗಳು ತಿಳಿಸಿವೆ. ಇದೇ

CULTURE

ಓಣಂ ಹಬ್ಬ ಸ್ವಾಗತಿಸಲು ನಾಡು, ನಗರ ಸಿದ್ಧ

ನಾಳೆ ತಿರುವೋಣಂ. ಓಣಂ ಹಬ್ಬವನ್ನು ಸ್ವಾಗತಿಸಲು ಕೇರಳೀಯರು ಸಿದ್ಧತೆಯಲ್ಲಿದ್ದಾರೆ. ಮನೆಯಂಗಳದಲ್ಲಿ ಹೂರಂಗೋಲಿ ಸಿದ್ಧಪಡಿಸಲು ಹೂ, ಓಣಂ ಔತಣಕ್ಕಾಗಿ ಸಾಮಗ್ರಿಗಳು, ಹೊಸ ಬಟ್ಟೆಬರೆಗಳ ಖರೀದಿಗಾಗಿ ಜನರು ಈಗಾಗಲೇ ಆರಂಭಿಸಿದ್ದು, ಇಂದು ಅದು ಪಾರಮ್ಯಕ್ಕೇರಲಿದೆ. ಈಗಾಗಲೇ ಪೇಟೆಗಳಲ್ಲಿ

You cannot copy contents of this page