ಅಗ್ನಿ ದುರಂತ: ಮಕ್ಕಳು ಸೇರಿ ಐವರು ಸಜೀವ ದಹನ

ಜೈಪುರ: ರಾಜಸ್ತಾನದ ಜೈಪುರದಲ್ಲಿ ಘೋರ ದುರಂತ ವೊಂದು ಸಂಭವಿಸಿದೆ. ಇದರಲ್ಲಿ ಒಂದೇ ಕುಟುಂಬದ ಮೂವರು ಮಕ್ಕಳು ಸೇರಿ ಐವರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನಡೆದಿದೆ. ಜೈಪುರ  ಜೈಸಲ್ಯ ಗ್ರಾಮದ ಮನೆಯೊಂದರಲ್ಲಿ ಈ ಭೀಕರ ದುರಂತ ಸಂಭವಿಸಿದೆ.  ವಿಷಯ ತಿಳಿದ ಅಗ್ನಿಶಾಮಕದಳ ಸ್ಥಳಕ್ಕಾಗ ಮಿಸಿ  ಸುಟ್ಟು ಗಾಯಗೊಂಡಿದ್ದ ಮೂವರನ್ನು ಆಸ್ಪತ್ರೆಗೆ ಸಾಗಿಸುವ ಷ್ಟರಲ್ಲಿ ಅವರು ಪ್ರಾಣ ಕಳೆದು ಕೊಂಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

You cannot copy content of this page