ಉಪ್ಪಳ : ಉಪ್ಪಳ ಶ್ರೀ ಅಯ್ಯಪ್ಪ ಮಂದಿರದಲ್ಲಿ 53ನೇ ವರ್ಷದ ಶಬರಿ ಮಲೆ ಶ್ರೀ ಅಯ್ಯಪ್ಪ ದಿಪೋತ್ಸವಕ್ಕೆ ಇಂದು ಬೆಳಿಗ್ಗೆ ಗಣಪತಿ ಹೋಮ ದೊಂದಿಗೆ ಚಾಲನೆ ನೀಡಲಾಯಿತು. ಬಳಿಕ ಹರಿನಾಮ ಕೀರ್ತನೆ, ಭಜನಾ ಸಂಕೀ ರ್ತನೆ, ಶ್ರೀ ಅಯ್ಯಪ್ಪ ಸ್ವಾಮಿಗೆ ಪಂಚಾಮೃತ ಅಭಿಷೇಕ, ಸೀಯಾಳ ಅಭಿಷೇಕ, ಮಹಾ ಪೂಜೆ, ಮೆಟ್ಟಿಲುಪೂಜೆ ನಡೆಯಿತು.