ಎಲ್‌ಪಿಜಿ ವಾಣಿಜ್ಯ ಸಿಲಿಂಡರ್ ಬೆಲೆಯಲ್ಲಿ  14.50 ರೂ. ಇಳಿಕೆ

ನವದೆಹಲಿ: ಹೊಸ ವರ್ಷದ ಮೊದಲ ದಿನವೇ ಎಲ್‌ಪಿಜಿ ಗ್ರಾಹಕರಿಗೆ ಸಿಹಿ ಸುದ್ಧಿ ಸಿಕ್ಕಿದ್ದು, ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರದಲ್ಲಿ ಇಂದಿನಿಂದ 14.50 ರೂ. ಇಳಿಸ ಲಾಗಿದೆ. 15 ಕೆಜಿ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ನ ದರ ಈ ರೀತಿ ಇಳಿಸ ಲಾಗಿದೆ. ಗೃಹ ಬಳಕೆಯ ಸಿಲಿಂಡರ್ ಅಂದರೆ 14 ಕೆಜಿ ಎಲ್‌ಪಿಜಿ ಸಿಲಿಂಡರ್ ಬೆಲೆಯಲ್ಲಿ ಯಾವುದೇ ರೀತಿಯ ಬದಲಾವಣೆ ತರಲಾಗಿಲ್ಲ.

Leave a Reply

Your email address will not be published. Required fields are marked *

You cannot copy content of this page