ಕುಂಬಳೆಯಲ್ಲಿ ಯುವಕನ ವಿರುದ್ಧ ಪೋಕ್ಸೋ ಕೇಸು

ಕುಂಬಳೆ: ಶಾಲೆ ಬಿಟ್ಟು ನಡೆದು ಹೋಗು ತ್ತಿದ್ದ ೧೬ರ ಹರೆಯದ ವಿದ್ಯಾರ್ಥಿನಿಯ ಕೈ ಹಿಡಿದೆಳೆದ ಆರೋಪದಂತೆ ೨೫ರ ಹರೆಯದ ಯುವಕನ ವಿರುದ್ಧ ಕುಂಬಳೆ ಪೊಲೀಸರು ಪೋಕ್ಸೋ ಕೇಸು ದಾಖಲಿಸಿ ಕೊಂಡಿ ದ್ದಾರೆ. ಆರೋಪಿಯನ್ನು ಪತ್ತೆಹಚ್ಚಲು ಪೊಲೀಸರು ತನಿಖೆ ತೀವ್ರಗೊಳಿಸಿದ್ದಾರೆ.

Leave a Reply

Your email address will not be published. Required fields are marked *

You cannot copy content of this page