ಕೆ.ಟಿ. ಜಯಕೃಷ್ಣನ್ ಮಾಸ್ತರ್ ಸಂಸ್ಮರಣೆ

ಕಾಸರಗೋಡು: ಯುವ ಮೋರ್ಛಾ ರಾಜ್ಯ ಉಪಾಧ್ಯಕ್ಷರಾ ಗಿದ್ದಾಗ ಕೊಲೆಗೀಡಾದ ಕೆ.ಟಿ. ಜಯಕೃಷ್ಣನ್ ಮಾಸ್ತರ್‌ರ ಸಂಸ್ಮರಣೆ ನಿನ್ನೆ ಜಿಲ್ಲೆಯ ವಿವಿಧ ಕಡೆಗಳಲ್ಲಿ ಜರಗಿತು. ಬಿಜೆಪಿ ಜಿಲ್ಲಾ ಕೇಂದ್ರವಾದ ಡಾ. ಶ್ಯಾಮಪ್ರಸಾದ್ ಮುಖರ್ಜಿ ಮಂದಿರದಲ್ಲಿ ಭಾವಚಿತ್ರಕ್ಕೆ ಪುಷ್ಪಾ ರ್ಚನೆ ನಡೆಯಿತು. ಬಳಿಕ ಜನರಲ್ ಆಸ್ಪತ್ರೆಯಲ್ಲಿ ಯುವ ರ್ಛಾದಿಂದ ಆಹಾರ ವಿತರಣೆ ನಡೆಯಿತು.

You cannot copy contents of this page