ಜಿಲ್ಲಾ ಮಟ್ಟದ ಪಟ್ಟೆ ಮೇಳ 25ರಂದು

ಕಾಸರಗೋಡು: ಜಿಲ್ಲಾ ಮಟ್ಟದ ಪಟ್ಟೆ ಮೇಳ ಉದ್ಘಾಟನೆ ಹಾಗೂ ಪಟ್ಟೆ ವಿತರಣೆ ಅಕ್ಟೋಬರ್ ೨೫ರಂದು ಬೆಳಿಗ್ಗೆ 9.30ಕ್ಕೆ ಕಾಸರಗೋಡು ಮುನ್ಸಿಪಲ್ ಟೌನ್ ಹಾಲ್‌ನಲ್ಲಿ ನಡೆಯಲಿದೆ. ಕಂದಾಯ, ವಸತಿ ನಿರ್ಮಾಣ ಖಾತೆ ಸಚಿವ ಕೆ. ರಾಜನ್ ಉದ್ಘಾಟಿಸುವರು. ಶಾಸಕ ಎನ್.ಎ. ನೆಲ್ಲಿಕುನ್ನು ಅಧ್ಯಕ್ಷತೆ ವಹಿಸುವರು. ಜಿಲ್ಲಾಧಿಕಾರಿ ಕೆ. ಇಂಭಶೇಖರ್, ಉಪ ಜಿಲ್ಲಾಧಿಕಾರಿ ಪ್ರತೀಕ್ ಜಯನ್, ಸಂಸದ ರಾಜ್‌ಮೋಹನ್ ಉಣ್ಣಿತ್ತಾನ್, ಜಿಲ್ಲೆಯ ಶಾಸಕರು, ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಸಹಿತ ಜನಪ್ರತಿನಿಧಿಗಳು ಭಾಗವಹಿಸುವರು.

You cannot copy contents of this page