ಲಕ್ನೋ: ಉತ್ತರ ಪ್ರದೇಶದ ವಾರಣಾಸಿ ಜ್ಞಾನವಾಪಿ ಮಸೀದಿ ಸಂಕೀರ್ಣದಲ್ಲಿ ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆ (ಎಎಸ್ಐ) ತಂಡ ನಡೆಸಿದ ನಿರಂತರ ಸಮೀಕ್ಷೆ ಕಾರ್ಯ ಪೂರ್ಣಗೊಂ ಡಿದ್ದು, ಅದರ ವರದಿಯನ್ನು ಎಎಸ್ಐ ಮುಚ್ಚಿದ ಲಕೋಟೆಯಲ್ಲಿ ಇಂದು ಜಿಲ್ಲಾ ನ್ಯಾಯಾಲಯಕ್ಕೆ ಸಲ್ಲಿಸಲಿದೆ.

You cannot copy contents of this page