ದೇಲಂತೊಟ್ಟು ಕ್ಷೇತ್ರದಲ್ಲಿ ಹುಣ್ಣಿಮೆ ಪೂಜೆ ನಾಳೆ

ಹೇರೂರು: ಬಜೆ ದೇಲಂತೊಟ್ಟು ಶ್ರೀ ಮಹಾವಿಷ್ಣು ದೇವಸ್ಥಾನದಲ್ಲಿ ಹುಣ್ಣಿಮೆ ಪೂಜೆ ಕಾರ್ಯಕ್ರಮ ನಾಳೆ ವಿವಿಧ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ. ಬೆಳಿಗ್ಗೆ ಗಣಹೋಮ, ಮಧ್ಯಾಹ್ನ ಅನ್ನಸಂತರ್ಪಣೆ, ಸಂಜೆ ಭಜನೆ, ವಿಷ್ಣು ಸಹಸ್ರ ನಾಮ ಪಠಣ, 6ರಿಂದ ಶ್ರೀ ಮಹಾವಿಷ್ಣು ಭಜನಾ ಮಂಡಳಿ ಬಜೆ ಇವರಿಂದ ಭಜನೆ, ರಾತ್ರಿ 7.30ರಿಂದ ದುರ್ಗಾಪೂಜೆ, ಶ್ರೀ ದೇವರಿಗೆ ಹುಣ್ಣಿಮೆ ಪೂಜೆ, ನಡೆಯಲಿದೆ.

You cannot copy contents of this page