ಬಂಗ್ರಮಂಜೇಶ್ವರ ಕ್ಷೇತ್ರದಲ್ಲಿ ಧನುರ್ಮಾಸ  ಪೂಜೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ಮಂಜೇಶ್ವರ: ಬಂಗ್ರಮAಜೇಶ್ವರ ಶ್ರೀ ಕಾಳಿಕಾಪರಮೇಶ್ವರೀ ದೇವಸ್ಥಾನ ದಲ್ಲಿ ಡಿ.೧೭ರಿಂದ ನಡೆಯಲಿರುವ ಧನುರ್ಮಾಸ ಪೂಜೋತ್ಸವದ ಆಮಂ ತ್ರಣ ಪತ್ರಿಕೆ ಬಿಡುಗಡೆ ಸಮಾರಂಭ ನಿನ್ನೆ ಶ್ರೀ ಕ್ಷೇತ್ರದಲ್ಲಿ ನಡೆಯಿತು. ಮೊಕ್ತೇಸರÀ ಉಳುವಾರು ವೆಂಕಟ್ರಮಣ ಆಚಾರ್ಯ ಕೋಟೆಕಾರು, ದೇವದಾಸ ಆಚಾರ್ಯ. ಕ್ಷೇತ್ರದ ಅಧ್ಯಕ್ಷ ಯದುನಂದನ ಆಚಾರ್ಯ ಕಡಂಬಾರು, ಕಾರ್ಯದರ್ಶಿ. ಭಾಸ್ಕರ ಆಚಾರ್ಯ ಪ್ರತಾಪನಗರ. ನಾಗರಾಜ ಆಚಾರ್ಯ ಪಾರಕಟ್ಟೆ. ಕೋಶಾಧಿಕಾರಿ. ಸತ್ಯಮೂರ್ತಿ ಆಚಾರ್ಯ ಉದ್ಯಾವರ, ಪ್ರಾಂತ್ಯ ಮೊಕ್ತೇಸರ ಗಣೇಶ ಆಚಾರ್ಯ, ಜಯಂತ ಆಚಾರ್ಯ, ವಿಷ್ಣು ಆಚಾರ್ಯ, ಓಜ ಸಾಹಿತ್ಯ ಕೂಟದ ಅಧ್ಯಕ್ಷ ಮೋಹನ ಚಂದ್ರ ಆಚಾರ್ಯ ಹಾಗೂ ಕ್ಷೇತ್ರದ ಪ್ರಧಾನ ಅರ್ಚಕ ಪ್ರಕಾಶ್ಚಂದ್ರ ಶ್ರೌತಿ ಉಪಸ್ಥಿತರಿದ್ದರು.

RELATED NEWS

You cannot copy contents of this page