ಬೆಂಗಳೂರು- ಮಂಗಳೂರು ಎಕ್ಸ್‌ಪ್ರೆಸ್ ರೈಲು ಕಲ್ಲಿಕೋಟೆವರೆಗೆ ವಿಸ್ತರಣೆ

ಹೊಸದಿಲ್ಲಿ: ಬೆಂಗಳೂರಿನಿಂದ ಮಂಗಳೂರು ಮೂಲಕ ಕಣ್ಣೂರುವರೆಗೆ ಸಂಚರಿಸುವ ಎಕ್ಸ್‌ಪ್ರೆಸ್ ರೈಲನ್ನು  ಕಲ್ಲಿಕೋಟೆ ವರೆಗೆ ವಿಸ್ತರಿಸಿ ಹೊರಡಿಸಿದ ಘೋಷಣೆಯಲ್ಲಿ ಯಾವುದೇ ಬದಲಾವಣೆ ಇಲ್ಲವೆಂದು ಕೇಂದ್ರ ರೈಲ್ವೇ ಸಚಿವ ಅಶ್ವಿನಿ ವೈಷ್ಣವ್ ತಿಳಿಸಿದ್ದಾರೆ. ಸಂಸದ ಎಂ.ಕೆ. ರಾಘವನ್‌ರ ಪ್ರಶ್ನೆಗೆ ಉತ್ತರಿಸಿ ಸಚಿವ ಈ ರೀತಿ ತಿಳಿಸಿದ್ದಾರೆ.

ಗೋವಾ- ಮಂಗಳೂರು ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲನ್ನು ಕಲ್ಲಿಕೋಟೆವರೆಗೆ ವಿಸ್ತರಿಸಲು ಕ್ರಮ ಆರಂಭಿಸಲಾಗಿದೆ. ಮಂಗಳೂರು ಮಧುರೆ, ರಾಮೇಶ್ವರ ಎಕ್ಸ್‌ಪ್ರೆಸ್ ರೈಲು ಶೀಘ್ರ ಸಂಚಾರ ಆರಂಭಿಸಲಿ ದೆಯೆಂದೂ ಸಚಿವ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

You cannot copy content of this page