ಮಧೂರು: ಸ್ವಯಂ ಸೇವಕರ ಸಮಾವೇಶ ನಾಳೆ

ಮಧೂರು: ಶ್ರೀ ಮದನಂತೇಶ್ವರ ಸಿದ್ಧಿವಿನಾಯಕ ದೇವಸ್ಥಾನದಲ್ಲಿ ನಡೆಯಲಿರುವ ಬ್ರಹ್ಮಕಲಶ ಹಾಗೂ ಮೂಡಪ್ಪ ಸೇವೆಯ ಪೂರ್ವಭಾವಿ ಯಾಗಿ ನಾಳೆ ಅಪರಾಹ್ನ 2.30ಕ್ಕೆ ಕ್ಷೇತ್ರ ಪರಿಸರದಲ್ಲಿ ಸ್ವಯಂಸೇವಕರ ಬೃಹತ್ ಸಮಾವೇಶ ನಡೆಯಲಿದೆ. ಉತ್ಸವ ಸಮಯದಲ್ಲಿ ಸ್ವಯಂ ಸೇವಕರಾಗಿ ಕೆಲಸ ಮಾಡಲಿಚ್ಚಿಸುವ ಕಾರ್ಯಕರ್ತರು ಸಮಾವೇಶದಲ್ಲಿ ಭಾಗವಹಿಸಿ ಯಶಸ್ವಿಗೊಳಿಸಬೇಕೆಂದು ಕ್ಷೇತ್ರ ಬ್ರಹ್ಮಕಲಶೋತ್ಸವ ಸಮಿತಿ ವಿನಂತಿಸಿದೆ.

You cannot copy contents of this page