ರವಿ ಪೂಜಾರಿ ಕಾಂಗ್ರೆಸ್ ಮಂಡಲ ಅಧ್ಯಕ್ಷರಾಗಿ ಮುಂದುವರಿಕೆ

ಕುಂಬಳೆ: ಕಾಂಗ್ರೆಸ್ ಮಂಡಲ ಅಧ್ಯಕ್ಷರಾಗಿ ರವಿ ಪೂಜಾರಿ ಮುಂದುವರಿಯಲಿದ್ದಾರೆ. ಕೆಪಿಸಿಸಿಗೆ ಫಂಡ್ ನೀಡಿಲ್ಲವೆಂದು  ಆರೋಪಿಸಿ ಮಂಡಲ ಅಧ್ಯಕ್ಷ ಸ್ಥಾನದಿಂದ ರವಿ ಪೂಜಾರಿಯನ್ನು ಹೊರತುಪಡಿಸಲಾಗಿತ್ತು.

ಆದರೆ ನೇತೃತ್ವದ ಈ ಕ್ರಮವನ್ನು ಕಾರ್ಯಕರ್ತರು ಪ್ರತಿಭಟಿಸಿದ್ದರು. ಈ ಹಿನ್ನೆಲೆಯಲ್ಲಿ ರವಿ ಪೂಜಾರಿ ಮಂಡಲ ಅಧ್ಯಕ್ಷರಾಗಿ ಮುಂದುವರಿಯಲಿದ್ದಾರೆಂದು ಡಿಸಿಸಿ ಅಧ್ಯಕ್ಷ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

You cannot copy content of this page