ಲೋಕಸಭಾ ಚುನಾವಣೆ: ಕೊನೆಯ ಹಂತದ ಮತದಾನ ನಾಳೆ

ಹೊಸದಿಲ್ಲಿ: ಲೋಕಸಭಾ ಚುನಾವಣೆಯ ಏಳನೇ ಮತ್ತು ಕೊನೆಯ ಹಂತದ ಮತದಾನ ನಾಳೆ ನಡೆಯಲಿದೆ. ಏಳನೇ ಹಂತದಲ್ಲಿ ಏಳು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶ, ಚಂಡೀಘಡ ಸೇರಿದಂತೆ 57 ಸಂಸದೀಯ ಕ್ಷೇತ್ರಗಳಿಗೆ ನಾಳೆ ಮತದಾನ ನಡೆಯಲಿದೆ. ಒಟ್ಟು 904 ಅಭ್ಯರ್ಥಿಗಳು ಕಣದಲ್ಲಿದ್ದಾರೆ.

Leave a Reply

Your email address will not be published. Required fields are marked *

You cannot copy content of this page